अर्थ : ಯಾವುದಾದರೂ ವಿಷಯದ ಜ್ಞಾನ ಅಥವಾ ಗುಣ ಇತ್ಯಾದಿಗಳ ದೊಡ್ಡ ಆಗರ
उदाहरणे :
ಸಂತ ಕಬೀರರು ಜ್ಞಾನದ ಭಂಡಾರವಾಗಿದ್ದರು
समानार्थी : ಸಾಗರ
इतर भाषांमध्ये अनुवाद :
अर्थ : ಯಾವುದೇ ವಸ್ತು ಅಥವಾ ಸರಕುಗಳನ್ನು ಸಂಗ್ರಹಿಸುವ ಸ್ಥಳ ಅಥವಾ ಕೋಣೆ
उदाहरणे :
ಈ ಉಗ್ರಾಣದಲ್ಲಿ ರಾಸಾಯನಿಕ ಗೊಬ್ಬರವನ್ನು ಸಂಗ್ರಹಿಸಲಾಗಿದೆ.
समानार्थी : ಉಗ್ರಾಣ, ದಾಸ್ತಾನು ಕೊಠಡಿ
इतर भाषांमध्ये अनुवाद :
किसी संरचना का वह क्षेत्र जहाँ वस्तुएँ आदि संग्रह या इकट्ठी की जाती हैं।
यह गोदाम खाद्य सामग्री रखने के लिए उपयुक्त है।A depository for goods.
Storehouses were built close to the docks.अर्थ : ದನ, ಬಂಗಾರ ನಗ ನಾಣ್ಯ ಮುಂತಾದ ಅಮೂಲ್ಯ ವಸ್ತುಗಳ ಸಂಗ್ರಹ
उदाहरणे :
ಅಜ್ಜನ ಭಂಡಾರ ಅಮೂಲ್ಯ ವಸ್ತುಗಳಿಂದ ತುಂಬಿದೆ.
इतर भाषांमध्ये अनुवाद :
अर्थ : ಅಮೂಲ್ಯವಾದ ಯಾವುದೇ ವಸ್ತು ಅಥವಾ ಸಂಗತಿಯನ್ನು ಶೇಖರಿಸಿಡುವ ಮನೆ ಅಥವಾ ಕಟ್ಟಡ
उदाहरणे :
ಕಳ್ಳರು ಕೋಶಾಗಾರವನ್ನು ಕೊಳ್ಳೆ ಹೊಡೆದರು.
समानार्थी : ಕೋಶಾಗಾರ
इतर भाषांमध्ये अनुवाद :
A storehouse for treasures.
treasure houseअर्थ : ವಸ್ತು, ಸಾಮಗ್ರಿ, ಸಾಮಾನುಗಳನ್ನು ಇಡುವ ಕೊಠಡಿ
उदाहरणे :
ಭಂಡಾರದಲ್ಲಿ ಇಲಿಗಳು ಹೇರಳವಾಗಿದೆ.
समानार्थी : ಕೋಠಿ, ಕೋಶ, ಖಜಾನೆ, ಗೋಡೋನು, ಗೋಡೌನ, ಧಾನ್ಯವಿಡುವ ಕೋಣೆ, ಬೊಕ್ಕಸ, ಭಂಡಾರದ ಗುಹೆ, ಭಂಡಾರದ ಮನೆ, ವಖಾರ, ಸಕರು ಇಡುವ ದೊಡ್ಡ ಸ್ಥಳ
इतर भाषांमध्ये अनुवाद :