पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಭಯ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಭಯ   ನಾಮಪದ

अर्थ : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ

उदाहरणे : ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.

समानार्थी : ಅಂಜಿಕೆ, ಅಪಮಾನ, ಗದರಿಕೆ, ತಿರಸ್ಕಾರ, ನಿಂದೆ, ನಿಯಂತ್ರಣ, ಬಿರುಸು ಮಾತು, ಬೆದರಿಕೆ, ಮೂದಲಿಸುವಿಕೆ, ಹೆದರಿಕೆ


इतर भाषांमध्ये अनुवाद :

डाँटने या डपटने की क्रिया या भाव।

घरवालों की डाँट से परेशान होकर मोहन घर छोड़कर भाग गया।
अवक्षेपण, खरी -खोटी, खरीखोटी, घुड़की, डपट, डाँट, डाँट डपट, डाँट-डपट, डाँटडपट, डाँटना-डपटना, ताड़न, ताड़ना, प्रताड़न, प्रताड़ना, फटकार, लताड़, लथाड़

अर्थ : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ

उदाहरणे : ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.

समानार्थी : ಅಸಂತುಷ್ಟ, ಅಸಂತೋಷ, ಆತಂಕ, ಉದಾಸೀನತೆ, ಖಿನ್ನತೆ, ಖೇದ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಬೇಸರ, ವಿರಕ್ತಿ, ವ್ಯಥೆ, ಸಂಕಟ


इतर भाषांमध्ये अनुवाद :

Emotions experienced when not in a state of well-being.

sadness, unhappiness

अर्थ : ಆ ಶಬ್ದವು ನಡಿಗೆಯ ಸಪ್ಪಳ ಅಥವಾ ಬೇರೆಯವರಿಂದ ಆಗುವಂತಹದ್ದು

उदाहरणे : ಯಾರದೋ ಹೆಜ್ಜೆಯ ಸಪ್ಪಳವನ್ನು ಕೇಳಿ ಅವನು ನಿದ್ದೆಯಿಂದ ಎಚ್ಚರವಾದ.

समानार्थी : ಧ್ವನಿ, ನಡಿಗೆಯ ಸಪ್ಪಳ, ಸಂದೇಹ, ಸದ್ದು, ಸಪ್ಪಳ, ಸುಳಿವು


इतर भाषांमध्ये अनुवाद :

वह शब्द जो चलने में पैर तथा दूसरे अंगों से होता है।

किसी के पैरों की आहट मिलते ही वह जाग गया।
कदमों की चाप सुनकर भी उसने उस तरफ नहीं देखा।
आरव, आरो, आहट, आहुटि, चाँप, चाप

The sound of heavy treading or stomping.

He heard the trample of many feet.
trample, trampling

अर्थ : ಅನಿಷ್ಟ ಆಗುವುದರಿಂದ ಮನಸ್ಸಿನಲ್ಲಿ ಮೂಡುವ ಕಲ್ಪನೆ

उदाहरणे : ಯಾವುದೋ ದುರ್ಘಟನೆ ನಡೆಯುವುದೆಂದು ಅವಳಿಗೆ ಅನುಮಾನವಿತ್ತು ಭಯವಾಗುತ್ತಿತ್ತು.

समानार्थी : ಅನುಮಾನ, ಅಪನಂಬಿಕೆ, ಆತಂಕ, ಆಶಂಕೆ, ಗುಮಾನಿ, ದಿಗಿಲು, ಶಂಕೆ, ಸಂಕಟ, ಸಂದೇಹ, ಸಂಶಯ


इतर भाषांमध्ये अनुवाद :

अनिष्ट की सम्भावना से मन में होने वाली कल्पना।

उसे आशंका थी कि कोई दुर्घटना हो सकती है।
अंदेशा, अंदोह, अन्देशा, अन्दोह, अपडर, अभिशंका, अभिशङ्का, आशंका, आशङ्का, खटका, डर, धड़का, भय, शंका, शक, शङ्का, संशय, हूक

Fearful expectation or anticipation.

The student looked around the examination room with apprehension.
apprehension, apprehensiveness, dread

अर्थ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

उदाहरणे : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

समानार्थी : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


इतर भाषांमध्ये अनुवाद :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

चौपाल