अर्थ : ಭಾಗಿಸಲ್ಪಡುವಂತಹ ಸಂಖ್ಯೆ
उदाहरणे :
ಭಾಜಕದಿಂದ ಭಾಜ್ಯ ಸಂಖ್ಯೆಯನ್ನು ಭಾಗಿಸಿದ ಮೇಲೆ ನಾಲ್ಕು ಶೇಷವಾಗಿ ಬಂತು
समानार्थी : ಭಾಜ್ಯ ಸಂಖ್ಯೆ
इतर भाषांमध्ये अनुवाद :
वह संख्या या राशि जिसमें भाजक अंक या संख्या से भाग दिया जाता है।
विभाज्य संख्या में विभाजक संख्या से भाग करने पर भागफल चार आया।A number to be divided by another number.
dividendअर्थ : ಯಾವುದನ್ನು ಭಾಗಿಸಲಾಗುತ್ತದೆಯೋ
उदाहरणे :
ನಾಲ್ಕು ಎರಡರಿಂದ ವಿಭಾಜ್ಯವಾಗುತ್ತದೆ.
समानार्थी : ಭಾಗಿಸಲಾಗುವ, ಭಾಗಿಸಲಾಗುವಂತ, ಭಾಗಿಸಲಾಗುವಂತಹ, ಭಾಗಿಸಲಾದ, ಭಾಗಿಸಲಾದಂತ, ಭಾಗಿಸಲಾದಂತಹ, ಭಾಗಿಸುವಂತ, ಭಾಗಿಸುವಂತಹ, ಭಾಜ್ಯವಾಗುವ, ಭಾಜ್ಯವಾಗುವಂತ, ಭಾಜ್ಯವಾಗುವಂತಹ, ಭಾಜ್ಯವಾದ, ಭಾಜ್ಯವಾದಂತ, ಭಾಜ್ಯವಾದಂತಹ, ವಿಭಾಜ್ಯ, ವಿಭಾಜ್ಯವಾಗುಂತಹ, ವಿಭಾಜ್ಯವಾಗುವ, ವಿಭಾಜ್ಯವಾಗುವಂತ, ವಿಭಾಜ್ಯವಾದ, ವಿಭಾಜ್ಯವಾದಂತ, ವಿಭಾಜ್ಯವಾದಂತಹ
इतर भाषांमध्ये अनुवाद :
Capable of being or liable to be divided or separated.
Even numbers are divisible by two.