अर्थ : ಪೃಥ್ವಿಯ ಮೇಲೆ-ಕೆಳಗೆ ಕೆಲವು ಕಾಲ್ಪನಿಕ ಸ್ಥಾನ, ಪುರಾಣದ ಅನುಸಾರವಾಗಿ ಅದರ ಸಂಖ್ಯೆ ಹದಿನಾಲ್ಕು
उदाहरणे :
ಧರ್ಮ ಗ್ರಂಥಗಳ ಅನುಸಾರ ಏಳು ಲೋಕ ಮೇಲೆ ಮತ್ತು ಏಳು ಲೋಕ ಕೆಳಭಾಗದಲ್ಲಿದೆ.
समानार्थी : ಜಗತ್ತು, ಪೃಥ್ವಿ, ಭುವನ, ಭೂಮಿ, ಲೋಕ
इतर भाषांमध्ये अनुवाद :
A place that exists only in imagination. A place said to exist in fictional or religious writings.
fictitious place, imaginary place, mythical placeअर्थ : ಹಿಂದೂ ಧರ್ಮಗ್ರಂಥಗಳಲ್ಲಿ ನಂಬಲಾಗುವ ಒಂದು ದೇವತೆ ಅವರು ಭೂಲೋಕದ ಅಧಿಪತಿ
उदाहरणे :
ವೇದಗಳಲ್ಲಿ ಭೂಮಿ ಆರಾಧನಾ ವಿಧಾನವಿದೆ.
समानार्थी : ಭೂಮಿ
इतर भाषांमध्ये अनुवाद :
हिंदू धर्मग्रंथों में मान्य एक देवता जो भुवलोक के अधिपति हैं।
वेदों में भुव की आराधना का विधान है।A deity worshipped by the Hindus.
hindu deityअर्थ : ಪ್ರಾಣಿಗಳು ಮತ್ತು ಜೀವಿಗಳು ಇರುವಂತಹ ಲೋಕ
उदाहरणे :
ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಂದು ಜೀವಿಯ ಎಂದಾದರೂ ಒಂದು ದಿನ ಸಾಯಲೇಬೇಕು.
समानार्थी : ಅಖಿಲಾಂಡ, ಜಗತ್ತು, ನರ ಲೋಕ, ನರ-ಲೋಕ, ನರಲೋಕ, ಪೃಥ್ವಿ, ಪ್ರಪಂಚ, ಬ್ರಹ್ಮಾಂಡ, ಭುವನ, ಭೂ ಮಂದಲ, ಭೂ-ಮಂಡಲ, ಭೂ-ಲೋಕ, ಭೂಮಂಡಲ, ಭೂಮಿ, ಮನುಜ ಲೋಕ, ಮನುಜ-ಲೋಕ, ಮನುಜಲೋಕ, ಮನುಷ್ಯ ಲೋಕ, ಮನುಷ್ಯ-ಲೋಕ, ಮನುಷ್ಯಲೋಕ, ಮರ್ತ್ಯ ಲೋಕ, ಮರ್ತ್ಯ-ಲೋಕ, ಮರ್ತ್ಯಲೋಕ, ಲೋಕ, ವಿಶ್ವ
इतर भाषांमध्ये अनुवाद :
वह लोक जिसमें हम प्राणी रहते हैं।
संसार में जो भी पैदा हुआ है, उसे मरना है।