पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಭೌತಿಕವಾದ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಭೌತಿಕವಾದ   ನಾಮಪದ

अर्थ : ದೇಹ ಅಥವಾ ಶರೀರವನ್ನೂ ಕೂಡ ಆತ್ಮ ಎಂದು ನಂಬುವಂತಹ ಸಿದ್ಧಾಂತ

उदाहरणे : ಭೌತಿಕವಾದದಲ್ಲಿ ಭೌತಿಕತೆಯ ವಿಷಯಗಳಿಗೆ ಪ್ರಾಧಾನ್ಯತೆಯನ್ನು ನೀಡಲಾಗುತ್ತದೆ.

समानार्थी : ಪಂಚಭೂತಾತ್ಮಕವಾದ, ಪದ ಅಥವಾ ಶಬ್ದಾರ್ಥವಾದ, ಪದಾರ್ಥವಾದ, ಪೃಥ್ವಿಗೆ ಸಂಬಂಧಿಸಿದ ವಾದ, ವಸ್ತುವಾದ, ಸ್ಥೂಲವಾದ


इतर भाषांमध्ये अनुवाद :

देह या शरीर को ही आत्मा मानने का सिद्धान्त।

देहात्मवाद में देह को ही प्रधानता दी जाती है।
अनात्मवाद, देहात्मवाद

(philosophy) the philosophical theory that matter is the only reality.

materialism, physicalism

ಭೌತಿಕವಾದ   ಗುಣವಾಚಕ

अर्थ : ಪಂಚಭೂತಗಳಿಂದಾಗಿರುವಂತಹ

उदाहरणे : ಈ ಭೌತಿಕವಾದ ಶರೀರ ಸಾವಿನ ನಂತರ ಪುನಃ ಪಂಚಭೂತಗಳಲ್ಲಿ ಸೇರಿಕೊಳ್ಳುತ್ತವೆ.

समानार्थी : ಭೌತಿಕ, ಭೌತಿಕವಾದಂತ, ಭೌತಿಕವಾದಂತಹ


इतर भाषांमध्ये अनुवाद :

पंचभूतों का बना हुआ।

यह भौतिक शरीर मृत्यु पश्चात् पुनः पंचभूतों में मिल जाएगा।
पार्थिव, भौतिक

अर्थ : ಚೇತನರಹಿತವಾದ ಅಥವಾ ಜೀವವಿರದ

उदाहरणे : ಮೋಹನನು ಭೌತಿಕ ವಸ್ತುಗಳ ಬಗ್ಗೆ ಸಂಶೋಧನೆ ಮಾಡುತ್ತಿದ್ದಾನೆ.

समानार्थी : ಅಚೇತನ, ಅಚೇತನಂತ, ಅಚೇತನಂತಹ, ಚೈತನ್ಯರಹಿತ, ಚೈತನ್ಯರಹಿತವಾದ, ಚೈತನ್ಯರಹಿತವಾದಂತಹ, ಚೈತನ್ಯರಾಹಿತ್ಯ, ಚೈತನ್ಯರಾಹಿತ್ಯವಾದ, ಚೈತನ್ಯರಾಹಿತ್ಯವಾದಂತ, ಚೈತನ್ಯರಾಹಿತ್ಯವಾದಂತಹ, ಚೈತನ್ಯಹೀನ, ಚೈತನ್ಯಹೀನವಾದ, ಚೈತನ್ಯಹೀನವಾದಂತ, ಚೈತನ್ಯಹೀನವಾದಂತಹ, ಜಡ, ಜಡಗೊಂಡ, ಜಡಗೊಂಡಂತ, ಜಡಗೊಂಡಂತಹ, ಜಡವಾದ, ಜಡವಾದಂತ, ಜಡವಾದಂತಹ, ಜೀವರಹಿತ, ಜೀವರಹಿತವಾದ, ಜೀವರಹಿತವಾದಂತಹ, ಜೀವಹೀನ, ಜೀವಹೀನವಾದ, ಜೀವಹೀನವಾದಂತ, ಜೀವಹೀನವಾದಂತಹ, ಭೌತಿಕ, ಭೌತಿಕವಾದಂತ, ಭೌತಿಕವಾದಂತಹ


इतर भाषांमध्ये अनुवाद :

जिसमें चेतनता या जीवन न हो।

मोहन जड़ पदार्थों का अध्ययन कर रहा है।
अचेतन, अचैतन्य, अजीव, अजैव, अनात्म, अस्थूल, आत्मारहित, चेतनारहित, जड़, जड़त्वयुक्त, निर्जीव, व्यूढ़, स्थूल

चौपाल