अर्थ : ವಿಕಲ್ಪಹೀನತೆಯ ಅವಸ್ಥೆ ಅಥವಾ ಭಾವ
उदाहरणे :
ವಿಕಲ್ಪಹೀನತೆ ಅಥವಾ ಅಜ್ಞಾನದ ಕಾರಣದಿಂದ ಸರಿಯಾದ ನಿರ್ಣಯವನ್ನು ತೆಗೆದು ಕೊಳ್ಳಲಾಗಲಿಲ್ಲ.
समानार्थी : ಅಜ್ಞಾನ, ಅನಿಶ್ಚಯ, ವಿಕಲ್ಪಹೀನತೆ, ಸಂದೇಹ
इतर भाषांमध्ये अनुवाद :
विकल्पहीन होने की अवस्था या भाव।
विकल्पहीनता के कारण वह सही निर्णय नहीं ले पा रहा है।A feeling of being unable to manage.
helplessnessअर्थ : ಯಾರನ್ನೋ ಏನೋ ಅಥವಾ ಬೇರೆ ಏನನ್ನೋ ತಿಳಿಯುವ ಕ್ರಿಯೆ ಅಥವಾ ಭಾವ
उदाहरणे :
ಕತ್ತಲಿನಲ್ಲಿ ಹಗ್ಗಹುರಿಯನ್ನು ನೋಡಿದರೆ ಹಾವಿನ ಭ್ರಮೆಯುಂಟಾಗುತ್ತದೆ.
समानार्थी : ಅಂಜಿಕೆ, ಗಾಬರಿ, ತಪ್ಪು ತಿಳಿವಳಿಕೆ, ಭ್ರಾಂತಿ, ಮಿಥ್ಯಜ್ಞಾನ, ಸಂಶಯ, ಸುಳ್ಳು
इतर भाषांमध्ये अनुवाद :
अर्थ : ಗೊಂದಲಪೂರ್ಣವಾದ
उदाहरणे :
ಭ್ರಮೆಯಲ್ಲಿರುವ ವ್ಯಕ್ತಿಗಳಿಗೆ ಅವನು ಸರಿ ದಾರಿಯನ್ನು ತೋರಿಸುತ್ತಿದ್ದಾನೆ.
समानार्थी : ದಿಗ್ಭ್ರಾಂತವಾದ, ಭ್ರಾಂತಿ
इतर भाषांमध्ये अनुवाद :