अर्थ : ಶುಭ ಸಮಯದಲ್ಲಿ ಅಥವಾ ಯಾರೋ ಒಬ್ಬರಿಗೆ ಅಭಿನಂದನೆ ಹೇಳುವ ಸಲುವಾಗಿ ಹಾಡುವಂತಹ ಹಾಡು
उदाहरणे :
ರಾಮನ ಜನ್ಮದಿನದಂದು ಅಯೋಧ್ಯವಾಸಿಗಳು ಮಂಗಳ ಹಾಡನ್ನು ಹಾಡಿದರು.
समानार्थी : ಮಂಗಳ ಗೀತೆ
इतर भाषांमध्ये अनुवाद :
अर्थ : ಯಾವುದೇ ಕೆಲಸವನ್ನು ಅನುಷ್ಟಾನಕಾರ್ಯರೂಪಕ್ಕೆ ತರುವ ಮುನ್ನ ಹಾಡುವ ಗೀತೆ
उदाहरणे :
ಮದುವೆಯ ಸಮಯದಲ್ಲಿ ಮಂಗಳಕರ ಹಾಡುಗಳನ್ನು ಹಾಡುವರು.
समानार्थी : ಮಂಗಳ-ಹಾಡು, ಮಂಗಳಕರ ಹಾಡು, ಮಂಗಳಕರಹಾಡು, ಮಂಗಳಹಾಡು
इतर भाषांमध्ये अनुवाद :