पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮಣಿಯುವಿಕೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮಣಿಯುವಿಕೆ   ನಾಮಪದ

अर्थ : ಯಾವುದೋ ಒಂದು ಗುಣದ ಕಾರಣದಿಂದಾಗಿ ಹಲವಾರು ವಸ್ತುಗಳು ಮಣಿಯುವುದು

उदाहरणे : ಚಪ್ಪರ ಹೊದಿಸಲು ಮರದ ತೆಳುವಾದ ಟೊಂಗೆಗಳನ್ನು ಬಾಗಿಸಲಾಗುತ್ತದೆ.

समानार्थी : ಬಾಗುವಿಕೆ, ಮಣಿತ, ಮುರುಕ


इतर भाषांमध्ये अनुवाद :

वह गुण जिसके कारण कोई वस्तु लचकती है।

पेड़ की पतली-पतली टहनियों में लचक होती है।
नम्यता, लचक, लचका, लचन, लचीलापन, लोच

The tendency of a body to return to its original shape after it has been stretched or compressed.

The waistband had lost its snap.
elasticity, snap

अर्थ : ಬಾಗುವಕೆಯ ಅಥವಾ ಮಣಿಯುವಿಕೆಯ ಕ್ರಿಯೆ ಅಥವಾ ಭಾವ

उदाहरणे : ಬಾಗುವಿಕೆಯ ಕಾರಣದಿಂದಾಗಿ ಆ ಬೆತ್ತ ಓರೆಯಾಗಿದೆ.

समानार्थी : ಬಾಗುವಿಕೆ, ಮಣಿತ, ಮುರುಕ


इतर भाषांमध्ये अनुवाद :

लचकने की क्रिया या भाव।

लचक के कारण यह छड़ी टेड़ी हो गयी है।
नम्यता, लचक, लचका, लचन, लोच

Movement that causes the formation of a curve.

bend, bending

ಮಣಿಯುವಿಕೆ   ಗುಣವಾಚಕ

अर्थ : ಬಾಗಿರುವಂತಹ

उदाहरणे : ಮರದಿಂದ ಬಾಗಿದಂತಹ ಕೊಂಬೆಗಳು ಭೂಮಿಯನ್ನು ಮುಟ್ಟುತ್ತಿವೆ.

समानार्थी : ಬಾಗಿದ, ಬಾಗಿದಂತ, ಬಾಗಿದಂತಹ, ಬಾಗಿರುವ, ಬಾಗಿರುವಂತ, ಬಾಗಿರುವಂತಹ, ಬಾಗುವಿಕೆ, ಮಣಿದ, ಮಣಿದಂತ, ಮಣಿದಂತಹ, ಮಣಿದಿರುವ, ಮಣಿದಿರುವಂತ, ಮಣಿದಿರುವಂತಹ


इतर भाषांमध्ये अनुवाद :

झुका हुआ या नत हुआ।

फलों से अवनत डालियाँ धरती को चूम रही हैं।
अवनत, अवाग्र, आनत, झुका हुआ, नत, प्रवण

चौपाल