अर्थ : ನಿಶೆಯನ್ನು ಏರಿಸುವಂತಹದ್ದು
उदाहरणे :
ಮಾದಕ ಪಾನೀಯಗಳನ್ನು ಸೇವಿಸುವುದರಿಂದ ಆರೋಗ್ಯ ಹಾನಿಯಾಗುತ್ತದೆ.
समानार्थी : ಅಮಲೇರಿಸುವ, ಅಮಲೇರಿಸುವಂತ, ಅಮಲೇರಿಸುವಂತಹ, ನಶೆಯೇರಿಸುವ, ನಶೆಯೇರಿಸುವಂತ, ನಶೆಯೇರಿಸುವಂತಹ, ಮತ್ತೇರಿಸುವ, ಮತ್ತೇರಿಸುವಂತಹ, ಮಾದಕ, ಮಾದಕವಾದ, ಮಾದಕವಾದಂತ, ಮಾದಕವಾದಂತಹ
इतर भाषांमध्ये अनुवाद :