अर्थ : ಸಮುದ್ರದ ತೀರದಲ್ಲಿ ಮಕ್ಕಳು ಮರಳಿನಿಂದ ಕಟ್ಟುವ ಕೋಟೆ ಅಥವಾ ಅರಮನೆಯಂಥ ಆಕೃತಿ
उदाहरणे :
ಸಮುದ್ರದ ದಡದಲ್ಲಿ ಮಕ್ಕಳು ಮಣ್ಣಿನ ಮನೆಗಳನ್ನು ಕಟ್ಟಿ ಆಟವಾಡಿತ್ತಿದ್ದರು.
समानार्थी : ಮಣ್ಣಿನ ಮನೆ, ಮರುಳು ಕೋಟೆ
इतर भाषांमध्ये अनुवाद :
अर्थ : ಇಟ್ಟಿಗೆ ಕಲ್ಲು, ಮರ ಮುಂತಾದವುಗಳಿಂದ ಕಟ್ಟಿದ ಕಟ್ಟಡದಲ್ಲಿ ಮೇಲ್ ಚಾವಣೆ ಮತ್ತು ಗೋಡೆ ಇರುವುದು
उदाहरणे :
ಈ ಭವನವನ್ನು ನಿರ್ಮಿಸಲು ಮೂರು ತಿಂಗಳು ತೆಗೆದುಕೊಂಡಿತು
इतर भाषांमध्ये अनुवाद :
अर्थ : ಮನುಷ್ಯರು ವಾಸಮಾಡಲು ಕಟ್ಟಿಕೊಂಡ ಸೂರು ಅಥವಾ ಮನುಷ್ಯರು ವಾಸಮಾಡುವ ಸ್ಥಳ
उदाहरणे :
ನಮ್ಮ ಮನೆ ತುಂಬಾ ಚಿಕ್ಕದು.
समानार्थी : ಆಲಯ, ಗೃಹ, ಧಾಮ, ನಿಲಯ, ಸದನ
इतर भाषांमध्ये अनुवाद :
A dwelling that serves as living quarters for one or more families.
He has a house on Cape Cod.अर्थ : ಒಂದು ಮನೆಯ ಜನರು ಅಥವಾ ಒಂದು ದೇವರ ಅಧೀನದಲ್ಲಿ ಸಂರಕ್ಷಿತವಾಗಿರುವ ಜನರು
उदाहरणे :
ನಮ್ಮ ಪರಿವಾರದವರು ಒಟ್ಟಿಗೆ ಕುಳತು ಊಟಮಾಡುತ್ತಾರೆ.
समानार्थी : ಅವಿಭಕ್ತಕುಟುಂಬ, ಏಕವಂಶೀಯಕುಟುಂಬ, ಒಟ್ಟುಕುಟುಂಬ, ಕುಟುಂಬ, ಕೂಡು ಕುಟುಂಬ, ಕೌಟುಂಬಿಕ, ಗೃಹಪ್ರಧಾನ ಕುಟುಂಬ, ಪರಿವಾರ, ಮನೆತನ, ಸಂಸಾರ
इतर भाषांमध्ये अनुवाद :
अर्थ : ಯಾವುದಾದರು ಮಹತ್ವಪೂರ್ಣ ವ್ಯಕ್ತಿ (ಶಾಸಕರು) ಗಳು ವಾಸಮಾಡುವ ಸರಕಾರ ಭವನ
उदाहरणे :
ರಾಜ್ಯಪಾಲರ ನಿವಾಸ ಈ ಮಾರ್ಗದಲ್ಲಿದೆ.
समानार्थी : ಆಶ್ರಯ, ಇರುವ ಸ್ಥಳ, ನಿವಾಸ
इतर भाषांमध्ये अनुवाद :
किसी महत्त्वपूर्ण व्यक्ति (शासक आदि) के रहने का सरकारी या आधिकारिक भवन।
राज्यपाल निवास इसी मार्ग पर है।The official house or establishment of an important person (as a sovereign or president).
He refused to live in the governor's residence.अर्थ : ರೋಗ ಮುಂತಾದವುಗಳ ಮೂಲ ಕಾರಣ
उदाहरणे :
ಕೋಳಕು ಎನ್ನುವುದು ರೋಗಗಳ ಮನೆಯಾಗಿದೆ.
इतर भाषांमध्ये अनुवाद :