पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮಹಾರಾಜ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮಹಾರಾಜ   ನಾಮಪದ

अर्थ : ಹಿಂದೂ ಗಳ ದೊಡ್ಡ ರಾಜ

उदाहरणे : ಒಬ್ಬ ಮಹಾರಾಜನ ಅಧೀನದಲ್ಲಿ ಅನೇಕ ಜನ ರಾಜರು ಇರುತ್ತಾರೆ.

समानार्थी : ಅಧಿಪತಿ, ಅಧಿರಾಜ, ಅರಸ, ಚಕ್ರದರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಾಮರಾಧೀಶ, ಛತ್ರಪತಿ, ಜೀನ, ಜೀಯ, ದೊರೆ, ಧರಣಿಪತಿ, ಪಾಳೆಗಾರ, ಪ್ರಜಾಪತಿ, ಪ್ರಭು, ಮಹರಾಜ, ರಾಜ, ರಾಜಾಧಿರಾಜ, ಸಾಮ್ರಾಟ, ಸಾರ್ವಭೌಮ


इतर भाषांमध्ये अनुवाद :

बड़ा हिन्दू राजा।

एक महाराजा के अधीन कई राजा हो सकते हैं।
अधिराज, अधीश्वर, महाराज, महाराजा, राजेश, राजेश्वर

A great raja. A Hindu prince or king in India ranking above a raja.

maharaja, maharajah

अर्थ : ಅವನು ತುಂಬಾ ದೊಡ್ಡ ರಾಜ ಅವನ ಅಧೀನದಲ್ಲಿ ಅನೇಕ ರಾಜರುಗಳು ಮತ್ತು ರಾಜ್ಯಗಳು ಇದ್ದವು

उदाहरणे : ಅಕ್ಬರ್ ಒಬ್ಬ ದಯಾಳು ಸಾಮ್ರಾಟನಾಗಿದ್ದ.

समानार्थी : ಅಧಿನಾಯಕ, ಅಧಿಪ, ಅಧಿಪತಿ, ಅಧಿಪಾ, ಅಧಿರಾಜ, ಅಧೀಶ, ಅಧೀಶ್ವರ, ಅರ, ಅರಸ, ಅರಸು, ಅವನಿಪತಿ, ಅವನೀಶ, ಆಳುವವ, ಏಕಚ್ಛತ್ರಿ, ಒಡೆಯ, ಚಕ್ರಧರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಕ್ರೇಶ್ವರ, ಚಾಮರಾಧೀಶ, ಛತ್ರಪತಿ, ಜನನಾಥ, ಜನಪತಿ, ಜನಾಧಿಪತಿ, ಜೀಯ, ಜೀವಿತೇಶ, ದೊರೆ, ಪಾಳೆಗಾರ, ಪೀಠಾಧಿಕಾರಿ, ಪ್ರಜಾನಾಥ, ಪ್ರಜಾಪತಿ, ಪ್ರಜೇಶ್ವರ, ಬಹದೂರ್, ಭೂಪ, ಭೂಪತಿ, ಭೂಪಾಲ, ಭೂಮಿಧರ, ಭೂಮೀಶ್ವರ, ಭೂಲೋಲ, ಭೂವಲ್ಲಭ, ಮಹಾರಾಜಾಧಿರಾಜ, ಮಹೀಂದ್ರ, ಮಹೇಂದ್ರ, ರಾಜ, ರಾಜರಾಜ, ರಾಟ, ರಾಣ, ರಾಣಾ, ರಾಯ, ರೂಢಿಪತಿ, ರೂಢೀಶ್ವರ, ವಲ್ಲಭ, ಸರಿತಾಣ, ಸಾಮ್ರಾಟ, ಸಾಮ್ರಾಟ್, ಸಾರ್ವಭೌಮ, ಸ್ಕಂದ, ಸ್ವಾಮಿ


इतर भाषांमध्ये अनुवाद :

वह बहुत बड़ा राजा जिसके अधीन अनेक राजा या राज्य हों।

अकबर एक दयालु सम्राट था।
इरेश, ताजदार, शहंशाह, शहनशाह, शाहंशाह, सम्राट

The male ruler of an empire.

emperor

अर्थ : ಬ್ರಾಹ್ಮಣ, ಗುರು ಮೊದಲಾದವರನ್ನು ಆಧರಸೂಚಕವಾಗಿ ಸಂಭೋದಿಸುವ ಶಬ್ಧ

उदाहरणे : ಆ ಮಹಾರಾಜ ತನ್ನ ಅಡಿಗೆಯನ್ನು ತಾನೇ ಮಾಡಿಕೊಳ್ಳುತ್ತಾನೆ.

समानार्थी : ಮಹರಾಜ


इतर भाषांमध्ये अनुवाद :

ब्राह्मण, गुरु आदि के लिए आदरसूचक संबोधन।

ये महाराजजी अपना भोजन स्वयं बनाते हैं।
महराज, महाराज

अर्थ : ಯಾವುದೇ ದೇಶದ ಪ್ರಧಾನ ಶಾಸಕ ಮತ್ತು ಸ್ವಾಮಿ

उदाहरणे : ತ್ರೇತಾಯುಗದಲ್ಲಿ ಶ್ರೀ ರಾಮ ಅಯೋಧ್ಯ ನಗರದ ರಾಜನಾಗಿದ್ದ.

समानार्थी : ಅಧಿಪತಿ, ಅಧೀಶ್ವರ, ಅರಸ, ಅವಿನಾಶ, ಆಳುವವ, ಈಶ, ಏಕಚಕ್ರಾದಿಪತಿ, ಖಲೀಫ, ಚಕ್ರವರ್ತಿ, ಚಕ್ರೇಶ್ವರ, ದೊರೆ, ಧರಣಿಪತಿ, ಧರಣಿಪಾಲಕ, ಧುಂಧರ, ಪಾಳೆಗಾರ, ಪ್ರಜಾಪತಿ, ಪ್ರಜಾಪಾಲಕ, ಪ್ರಭು, ಭೂಪಾಕ, ಮಹೀಂದ್ರ, ರಾಜ, ರಾಜ್ಯಪಾಲಕ, ಸಾಮ್ರಾಟ, ಸಾರ್ವಭೌಮ, ಸುಲ್ತಾನ


इतर भाषांमध्ये अनुवाद :

A male sovereign. Ruler of a kingdom.

King is responsible for the welfare of the subject.
king, male monarch, raja, rajah, rex

चौपाल