पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮಾಲಿಕ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮಾಲಿಕ   ನಾಮಪದ

अर्थ : ದುಡ್ಡು-ಕಾಸಿನ ಕೊಡು ಕೊಳ್ಳುವಿಕೆಯ ಲೇವಾದೇವಿ ಮಾಡುವ ವ್ಯಕ್ತಿ

उदाहरणे : ನಾವು ಸಾಹುಕಾರರ ಸಾಲವನ್ನು ತೀರಿಸಬೇಕು.

समानार्थी : ಅಚ್ಚುವಣಿಗ, ಅಚ್ಚುವಳಿಗ, ಆರ್ಯ, ಆಳರಸ, ಆಶ್ರಯದಾತ, ಆಸ್ತಿಕ, ಆಸ್ತಿವಂತ, ಉಳ್ಳವ, ಒಡೆಯ, ಕೋಟ್ಯಾಧೀಶ್ವರ, ಗುತ್ತೆದಾರ, ಜಮೀನುದಾರ, ಜಮೀನ್ದಾರ, ಜಹಗೀರುದಾರ, ದಣಿ, ಧಣಿ, ಧನವಂತ, ಧನಿಕ, ಪಾಳೆಗಾರ, ಪ್ರಬು, ಬಂಡವಾಳದಾರ, ಭೂಮಿವಾಳ, ಮಾಲೀಕ, ಯಜಮಾನ, ಶ್ರೀಮಂತ, ಶ್ರೇಷ್ಠಿ, ಸಾಗುವಳಿದಾರ, ಸಾಮಾಂತ, ಸಾವಕಾರ, ಸಾವುಕಾರ, ಸಾಹುಕಾರ, ಸಿರಿವಂತ, ಹಣಗಾರ, ಹಣವಂತ, ಹಣವುಳ್ಳವ, ಹಿಡುವಳಿದಾರ


इतर भाषांमध्ये अनुवाद :

रुपए-पैसे का लेन-देन करने वाला व्यक्ति।

हमें साहूकार का कर्ज चुकाना है।
कोठीवाल, धनिक, ब्योहरिया, महाजन, सावकार, साह, साहु, साहू, साहूकार, सेठ

Someone who lends money at excessive rates of interest.

loan shark, moneylender, shylock, usurer

अर्थ : ಅವನು ಯಾವುದೋ ಹೊಸ ಕೆಲಸವನ್ನು ಆರಂಭಿಸುತ್ತಿರುವನು

उदाहरणे : ಇದರ ಸೂತ್ರಧಾರ ಯಾರು?

समानार्थी : ಆಧಾರ ಸಂಭ, ನರ್ದೇಶಕ, ನಿರೂಪಕ, ಮುಂದಾಳು, ಯಜಮಾನ, ವ್ಯವಸ್ಥಾಪಕ, ಸೂತ್ರಧಾರ


इतर भाषांमध्ये अनुवाद :

वह जो किसी काम की शुरुआत करता है।

इसके सूत्रधार कौन हैं?
सूत्रधर, सूत्रधार

A person who founds or establishes some institution.

George Washington is the father of his country.
beginner, father, founder, founding father

चौपाल