पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮುದ್ರೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮುದ್ರೆ   ನಾಮಪದ

अर्थ : ಯೋಗ ಮುಂತಾದವುಗಳಿಂದ ಶರೀರ ಅವಯವಗಳು ವಿಶಿಷ್ಟವಾಗಿ ರಚಿಸುವುದು

उदाहरणे : ಯೋಗ ಸಾಧನೆಯಲ್ಲಿ ಹಲವಾರು ಪ್ರಕಾರದ ಆಸನಗಳನ್ನು ತೋರಿಸಿಕೊಟ್ಟಿದ್ದಾರೆ.

समानार्थी : ಆಸನ, ಯೋಗ ಮುದ್ರೆ, ಯೋಗ-ಮುದ್ರೆ, ಯೋಗಮುದ್ರೆ, ಯೋಗಾಸನ

अर्थ : ಮುದ್ರೆಯ ಚಿಹ್ನೆ

उदाहरणे : ಮುದ್ರಾಂಕನ ಆಧಾರದಿಂದಲೆ ಮುದ್ರೆಯ ಮೌಲ್ಯವನ್ನು ತಿಳಿಯಲಾಗುತ್ತದೆ.

समानार्थी : ಅಂಗ ಮುದ್ರೆ, ಮುದ್ರಾ ಚಿಹ್ನೆ, ಮುದ್ರಾಚಿಹ್ನೆ


इतर भाषांमध्ये अनुवाद :

मुद्रा पर का चिह्न।

मुद्रांक के आधार पर ही मुद्रा का मूल्य जाना जाता है।
मुद्रा चिह्न, मुद्रांक

अर्थ : ಮೊಹರು ಹಾಕಿದಾಗ ಉಂಟಾಗುವ ಆಕೃತಿ

उदाहरणे : ಅವನು ಪತ್ರದಲ್ಲಿರುವ ಮೊಹರಿನ ಮೇಲೆ ತನ್ನ ಸಹಿ ಮಾಡಿದನು

समानार्थी : ತಟಸ್ಸೆ, ಮೊಹರು


इतर भाषांमध्ये अनुवाद :

मोहर लगाने पर प्राप्त छाप या आकृति।

उसने कागज पर लगी मोहर के ऊपर हस्ताक्षर कर दिया।
अंकक, इस्टाम, छापा, मुहर, मोहर, सील, स्टांप, स्टाम्प, स्टैंप, स्टैम्प

अर्थ : ಬಿಸಿಮಾಡಿದ ಕಬ್ಬಿಣದಿಂದ ಹಾಕುವಂತಹ ಚಿಹ್ನೆ

उदाहरणे : ಕುದುರೆಯ ಬೆನ್ನ ಮೇಲೆ ಹಾಕಿರುವಂತಹ ಬೊಟ್ಟು ಸ್ವಷ್ಟವಾಗಿ ಕಾಣಿಸುತ್ತಿದೆ.

समानार्थी : ಬೊಟ್ಟು


इतर भाषांमध्ये अनुवाद :

गरम धातु आदि के दागने से बना चिह्न।

घोड़े की पीठ का गुल स्पष्ट दिखाई पड़ रहा है।
गुल

अर्थ : ಕಾಗದ ಅಥವಾ ಬಟ್ಟೆಗಳ ಮೇಲೆ ಅಕ್ಷರ ಅಥವಾ ಚಿತ್ರದ ಆಕಾರದಲ್ಲಿ ಮುದ್ರಿತವಾದ ಚಿನ್ಹೆ

उदाहरणे : ಸೀರೆಯ ಮೇಲೆ ಚಿಕ್ಕ ಚಿಕ್ಕ ಹೂಗಳ ಮುದ್ರೆಯಿದೆ.

समानार्थी : ಅಚ್ಚು


इतर भाषांमध्ये अनुवाद :

काग़ज़,कपड़े आदि पर ढले, खुदे या लिखे हुए अक्षरों, चित्रों आदि के चिन्ह।

इस साड़ी पर जहाज के छाप हैं।
छप्पा, छाप, छापा

A picture or design printed from an engraving.

print

अर्थ : ಒಂದು ಉಂಗುರದ ಮೇಲೆ ಯಾರೋ ಒಬ್ಬರ ಹೆಸರು ಅಥವಾ ಯಾವುದೇ ವೈಯಕ್ತಿಕ ಚಿಹ್ನೆ, ಅಂಕಿತ ಹಾಕಿರುವರು

उदाहरणे : ಪ್ರಾಚೀನ ಕಾಲದಲ್ಲಿ ರಾಜ, ವ್ಯಾಪಾರಸ್ಥರು, ಶ್ರೀಮಂತರು ಉಂಗುರುವನ್ನು ಧರಿಸುತ್ತಿದ್ದರು.

समानार्थी : ಉಂಗುರ, ಮುದ್ರೆಯೊಂಗುರ


इतर भाषांमध्ये अनुवाद :

ऐसी अँगूठी जिस पर किसी का नाम या कोई वैयक्तिक चिह्न अंकित हो।

प्राचीन भारत में राजा, व्यापारी आदि मुद्रा पहनते थे।
मुद्रा

अर्थ : ಮುದ್ರಣದಲ್ಲಿ ಕೆಲಸಕ್ಕೆ ಬರುವ ಅಕ್ಷರ ಅಥವಾ ಚಿಹ್ನೆಗಳು

उदाहरणे : ಈ ಮುದ್ರಣಾಲಯದಲ್ಲಿ ದೇವನಾಗರಿ ಲಿಪಿಯ ಮುದ್ರೆಗಳು ದೊರೆಯಿತು.


इतर भाषांमध्ये अनुवाद :

छपाई के काम में आने वाले अक्षर आदि चिह्न।

इस मुद्रणालय में देवनागरी लिपि के मुद्र उपलब्ध हैं।
टाइप, मुद्र

अर्थ : ಅಕ್ಷರ, ಚಿನ್ಹೆ, ಹೆಸರು ಮುಂತಾದವುಗಳನ್ನು ಅಚ್ಚಿನಲ್ಲಿ ಮಾಡಿರುವ ಮತ್ತು ಆ ಅಚ್ಚಿಗೆ ಇಂಕನ್ನು ಲೇಪಿಸಿ ಒತ್ತಿದರೆ ಆ ಗುರುತು ಮೂಡುವ ಒಂದು ಬಗೆಯ ವಸ್ತು

उदाहरणे : ಈ ಅರ್ಜಿಗೆ ಮುಖ್ಯ ಗುರುಗಳ ಸಹಿ ಮತ್ತು ಮೊಹರು ಇದೆ.

समानार्थी : ಠಸ್ಸೆ, ಮೊಹರು, ಸೀಲು


इतर भाषांमध्ये अनुवाद :

अक्षर, चिह्न, नाम आदि की छाप लेने या उन्हें दबाकर अंकित करने का ठप्पा।

प्रधानाचार्य ने अपने नाम की एक मुहर बनवाई।
अंकक, इस्टाम, छापा, ठप्पा, नक़्श, नक्श, मुद्रा, मुहर, मोहर, सील, स्टांप, स्टाम्प, स्टैंप, स्टैम्प

A block or die used to imprint a mark or design.

stamp

चौपाल