पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮೇನೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮೇನೆ   ನಾಮಪದ

अर्थ : ನಾಲ್ವರು ಹೊರುವ ಮುಚ್ಚಿದ ಅಥವಾ ತೆರೆದ ಸಾಧನ ಒಂದು ಪ್ರಕಾರದ ಸಾಧನ ಅದನ್ನು ಪಲ್ಲಕ್ಕಿ ಹೊರುವವನು ತನ್ನ ಹೆಗಲ ಮೇಲೆ ಹೊತ್ತು ಕೊಂಡು ನಡೆಯುತ್ತಾನೆ

उदाहरणे : ಮದುಮಗ ಪಲ್ಲಕ್ಕಿಯಲ್ಲಿ ಕುಳಿತ್ತಿದ್ದಾನೆ.

समानार्थी : ಡೋಲಿ, ತೊಟ್ಟಿಲು, ಪಲ್ಲಕ್ಕಿ, ಮೇಣೆ


इतर भाषांमध्ये अनुवाद :

एक प्रकार की सवारी जो कहार कंधे पर लेकर चलते हैं।

दुल्हन डोली में बैठी हुई है।
डोली, दोलिका, दोली, शिविका, हिंडोलिका, हिंडोली

A closed litter carried on the shoulders of four bearers.

palankeen, palanquin

अर्थ : ಪಲ್ಲಕ್ಕಿಯ ಆಕಾರದಲ್ಲಿ ನಿರ್ಮಿಸಲಾಗಿರುವ ಒಂದು ಮಂಟಪವನ್ನು ಶೀಯಾ ಮುಸಲ್ ಮಾನರು ಮೊಹರಂನ ಹತ್ತು ದಿನದವರೆಗೂ ಅದನ್ನು ಹಾಗೆ ಇಡುವರು

उदाहरणे : ಹಿಂದಿನ ಕಾಲದಲ್ಲಿ ರಾಜಕುಮಾರು ಮೇನೆ ಮೇಲೆ ಕುಳಿತುಕೊಂಡು ಬರುತ್ತಿದ್ದರು.

समानार्थी : ಡೋಲಿ


इतर भाषांमध्ये अनुवाद :

मक़बरे के आकार का बनाया हुआ वह छोटा मंडप जो मुहर्रम में शीया मुसलमान दस दिन तक रखकर गाड़ते हैं।

ताज़िया इमाम हुसैन का प्रतीकात्मक कब्र होती है।
ताज़िया, ताजिया

अर्थ : ಹೆಂಗಸರು ಕುಳಿತುಕೊಳ್ಳಬಹುದಾದ ಒಂದು ದೊಡ್ಡ ಪಲ್ಲಕ್ಕಿ ಹೊತ್ತುಕೊಂಡು ಓಡುವರು

उदाहरणे : ಪಲ್ಲಕ್ಕಿ ಹೊರುವವನು ಪಲ್ಲಕ್ಕಿಯನ್ನು ತೋಟದಲ್ಲಿ ಇಟ್ಟು ವಿಶ್ರಾಂತಿಯನ್ನು ಪಡೆಯುತ್ತಿದ್ದಾನೆ.

समानार्थी : ಡೋಲಿ, ಪಲ್ಲಕ್ಕಿ


इतर भाषांमध्ये अनुवाद :

स्त्रियों के बैठने की बड़ी डोली जिसे कहार ढोते हैं।

कहार डोले को बगीचे में रखकर आराम कर रहे हैं।
डोला

A closed litter carried on the shoulders of four bearers.

palankeen, palanquin

चौपाल