पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮೋರಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮೋರಿ   ನಾಮಪದ

अर्थ : ಊರಿನ ಗ್ರಾಮಸ್ಥರ ಮಲಮೂತ್ರಾದಿ ಕಶ್ಮಲಗಳು, ಕಾರ್ಖಾನೆ ಮೊದಲಾದವುಗಳ ಕೊಳಕು ನೀರು ಇವನ್ನೆಲ್ಲ ಕೊಚ್ಚಿಕೊಂಡು ಊರಿಂದಾಚೆ ಒಯ್ಯವ

उदाहरणे : ಮನೆಯ ಪಾಕೀಜು ಚರಂಡಿಯ ನೀರು ನಗರದಲ್ಲಿ ಒಂದೇ ಕಡೆ ಸಂಗ್ರಹವಾಗಿ ಹಲವಾರು ರೋಗಬರಲು ಕಾರಣವಾಗಿದೆ.

समानार्थी : ಗಟಾರ, ಪಾಕೀಜು-ಚರಂಡಿ


इतर भाषांमध्ये अनुवाद :

वह नाली जिसमें गंदा पानी बहता है।

घरों के नाबदानों का पानी गली में इकट्ठा होने से तमाम तरह की बीमारियाँ उत्पन्न होती हैं।
नरदमा, नरदवाँ, नरदा, नाबदान, नाली, पंडोहा, पनाली

A waste pipe that carries away sewage or surface water.

cloaca, sewer, sewerage

अर्थ : ನೀರು ಹರಿಸುವ ಮಾರ್ಗ ಅಥವಾ ಚಿಕ್ಕ ಚರಂಡಿ

उदाहरणे : ಕಸಕಡ್ಡಿ ತುಂಬಿ ಕೊಂಡಿರುವ ಕಾರಣ ಮೋರಿಯು ಕಟ್ಟಿಕೊಂಡಿದೆ.

समानार्थी : ಚರಂಡಿ


इतर भाषांमध्ये अनुवाद :

जल बहने का पतला मार्ग या छोटा नाला।

कचड़ा भर जाने के कारण नाली का मुँह बंद हो गया है।
कुलाबा, नाली, मोरी

A waste pipe that carries away sewage or surface water.

cloaca, sewer, sewerage

ಮೋರಿ   ಗುಣವಾಚಕ

अर्थ : ಮೋರಿ ಅಥವಾ ಚರಂಡಿ ಒಳಗೆ ಇರುವ ಕೊಳಚೆ, ಕೊಳಕು ಅಥವಾ ತ್ಯಾಜ್ಯ ವಸ್ತುಗಳು

उदाहरणे : ಚರಂಡಿಯ ಒಳಗೆ ಕಾಗದ, ಪ್ಲಾಸ್ಟೀಕ್ ಕವರ್ ಮುಂತಾದವುಗಳನ್ನು ಬೀಳದಂತೆ ನೋಡಿಕೊಳ್ಳಬೇಕು.

समानार्थी : ಚಂರಡಿ, ಚಂರಡಿಯ, ಚಂರಡಿಯಂತ, ಚಂರಡಿಯಂತಹ, ಮೋರಿಯ, ಮೋರಿಯಂತ, ಮೋರಿಯಂತಹ


इतर भाषांमध्ये अनुवाद :

नाबदान या पनाले के समान अस्पृश्य, गंदा और त्याज्य।

हमें पनालिया पत्र, पत्रिकाएँ आदि पढ़ने से बचना चाहिए।
नाबदानी, पनालिया

चौपाल