पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಮೋಸಗಾರನಾದ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಮೋಸಗಾರನಾದ   ಗುಣವಾಚಕ

अर्थ : ಸುಳ್ಳು ಸಾಕ್ಷ್ಯಗಳನ್ನು ಕೊಡುವವ

उदाहरणे : ಅನ್ಯರನ್ನು ವಂಚಿಸುತ್ತಿದ್ದ ಸುಳ್ಳುಗಾರ ವ್ಯಕ್ತಿಯನ್ನು ಬಂದಿಸಲಾಗಿದೆ.

समानार्थी : ಕೃತ್ರಿಮ, ಕೃತ್ರಿಮವಾದ, ಕೃತ್ರಿಮವಾದಂತ, ಕೃತ್ರಿಮವಾದಂತಹ, ತೋರಿಕೆಯ, ತೋರಿಕೆಯಂತ, ತೋರಿಕೆಯಂತಹ, ಮೋಸಗಾರ, ಮೋಸಗಾರನಾದಂತ, ಮೋಸಗಾರನಾದಂತಹ, ಸುಳ್ಳುಗಾರ, ಸುಳ್ಳುಗಾರನಾದ, ಸುಳ್ಳುಗಾರನಾದಂತ, ಸುಳ್ಳುಗಾರನಾದಂತಹ


इतर भाषांमध्ये अनुवाद :

झूठी गवाही देने वाला।

कूटकार व्यक्ति झूठ के सहारे जीते हैं।
कूटकार, कूटसाक्षी

अर्थ : ಯಾರೋ ಒಬ್ಬರಿಗೆ ಏನನ್ನೋ ನೀಡುತ್ತೇನೆಂದು ಆಶ್ವಾಸನೆ ನೀಡಿ ಕೊನೆಗೆ ಏನನ್ನೂ ನೀಡದವ

उदाहरणे : ರಮೇಶ್ ಮೋಸಗಾರ, ಅವನಿಂದ ಯಾವುದನ್ನೇ ಪಡೆಯುವ ಆಸೆ ಇದ್ದರೆ ಬಿಟ್ಟುಬಿಡಿ.

समानार्थी : ಮೋಸಗಾರ, ಮೋಸಗಾರನಾದಂತ, ಮೋಸಗಾರನಾದಂತಹ


इतर भाषांमध्ये अनुवाद :

किसी को कुछ देने का आश्वासन देकर भी न देने वाला।

रमेश रागारु है, आप उससे कुछ पाने की आशा छोड़ दिजिए।
रागारु

अर्थ : ಮಾಟಗಾರವನ್ನು ಮಾಡುವವ ಅಥವಾ ತಿಳಿದಿರುವವ

उदाहरणे : ಲಕ್ಷ್ಮಣನು ಮಾಯಾವಿ ನವಿಲನ್ನು ಸಾಯಿಸಿದನು.

समानार्थी : ಮಂತ್ರಗಾರನಾದ, ಮಂತ್ರಗಾರಿಕೆಯ, ಮಾಟಗಾರದ, ಮಾಟಗಾರಿಕೆ, ಮಾಯಾವಿ, ಮೋಸಗಾರಿಕೆಯ


इतर भाषांमध्ये अनुवाद :

जो इन्द्रजाल करता या जानता हो।

लक्ष्मण ने मायावी मेघनाद को मारा था।
इंद्रजालिक, इंद्रजाली, इन्द्रजालिक, इन्द्रजाली, ऐंद्रजालिक, मायावी

चौपाल