अर्थ : ಆ ಕಾರ್ಯ ಯಾವುದಾದರೂ ಉದ್ದೇಶವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡಿರುವುದು
उदाहरणे :
ಸವಲತ್ತನ್ನು ಪಡೆಯುವುದಕ್ಕಾಗಿ ಅವನು ಪೂರ್ಣ ಪ್ರಯತ್ನವನ್ನು ಮಾಡಿದ.
समानार्थी : ಅನುಸರಿಸುವುದು, ಉಪಾಯ, ಗುರಿ, ದಣಿವು, ಪರಿಶ್ರಮ, ಪ್ರಯತ್ನ, ಪ್ರಯಾಸ, ಹಿಂಬಾಲಿಸುವುದು
इतर भाषांमध्ये अनुवाद :
अर्थ : ಯಾವುದಾದರು ಕಾರ್ಯವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡುವ ಕಠಿಣವಾದ ಪರಿಶ್ರಮ
उदाहरणे :
ಅರ್ಜುನನು ಸತತ ಪ್ರಯತ್ನದಿಂದ ಬಿಲ್ಲು ವಿದ್ಯೆಯಲ್ಲಿ ಪಾರಂಗತನಾದನು.
समानार्थी : ಅಭ್ಯಾಸ, ತಪಸ್ಸು, ಪ್ರಯತ್ನ, ಸತತ ಪ್ರಯತ್ನ, ಸಾಧನೆ, ಸಿದ್ಧಿ
इतर भाषांमध्ये अनुवाद :
Persevering determination to perform a task.
His diligence won him quick promotions.