अर्थ : ಉತ್ಸವ ಹಬ್ಬ ಅಥವಾ ವಸ್ತುಗಳನ್ನು ಕೊಳ್ಳುವ-ಮಾರುವ ಅಥವಾ ಪ್ರದರ್ಶನದ ಸಮಯನ ಮುಂತಾದವುಕ್ಕೆ ಯಾವುದೋ ಒಂದು ಸ್ಥಳದಲ್ಲಿ ಬಹಳಷ್ಟು ಜನರು ಸೇರಿರುವ ಕ್ರಿಯೆ
उदाहरणे :
ನಮ್ಮ ಊರಿನಲ್ಲಿ ಕಳೆದ ವಾರ ಜಾತ್ರೆ ನಡೆಯಿತು
समानार्थी : ಉತ್ಸವ, ಜಾತ್ರೆ, ಪರಿಸೆ
इतर भाषांमध्ये अनुवाद :
उत्सव, त्यौहार आदि के समय या वस्तुओं आदि के क्रय विक्रय या प्रदर्शनी के लिए किसी स्थान पर बहुत सारे लोगों के एकत्र होने की क्रिया।
माघी पूर्णिमा के दिन प्रयाग में मेला लगता है।अर्थ : ಯಾವುದಾದರು ವಿಶೇಷವಾದ ಸ್ಥಾನ ಅಥವಾ ಕ್ಷೇತ್ರಕ್ಕೆ ಯಾವುದೋ ಒಂದು ವಿಶೇಷವಾದ ಕಾರಣಕ್ಕಾಗಿ ಹೋಗುವಂತಹ ಯಾತ್ರೆ
उदाहरणे :
ನಮ್ಮ ತರಗತಿಯ ವಿದ್ಯಾರ್ಥಿಗಳು ಯಾತ್ರೆಗೆ ಹೋಗುತ್ತಿದ್ದಾರೆ.
समानार्थी : ಪ್ರಯಾಣ
इतर भाषांमध्ये अनुवाद :
अर्थ : ಯಾತ್ರೆ ಮಾಡುವ ಸಮಯದಲ್ಲಿ ಹೋಗುವಷ್ಟು ದೂರ
उदाहरणे :
ಅವನು ಐವತ್ತು ಮೈಲಿ ದೂರ ನಡೆದುಕೊಂಡು ಪ್ರಯಾಣ ಮಾಡಬೇಕಾಯಿತು.
समानार्थी : ಪ್ರಯಾಣ
इतर भाषांमध्ये अनुवाद :