पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ರೂಪಾಯಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ರೂಪಾಯಿ   ನಾಮಪದ

अर्थ : ರೂಪಾಯಿ-ಪೈಸಾ, ಚಿನ್ನ-ಬೆಳ್ಳಿ, ಜಮೀನು-ಆಸ್ತಿಸಂಪತ್ತು ಮುಂತಾದವು

उदाहरणे : ಹಣ-ಆಸ್ಥಿಯ ಉಪಯೋಗವನ್ನು ಒಳ್ಳೆಯ ಕಾರ್ಯಗಳಿಗೆ ಉಪಯೋಗಿಸಬೇಕು.

समानार्थी : ಆಸ್ತಿ, ಒಂದು ನಿರ್ದಿಷ್ಟ ಬೆಲೆಯ ನಾಣ್ಯ, ದುಡ್ಡು, ದ್ರವ್ಯ, ಧನ, ನಾಣ್ಯ, ಲಕ್ಷ್ಮಿ, ವೈಭವ, ಹಣ ಆಸ್ತಿ, ಹಣ-ಆಸ್ತಿ


इतर भाषांमध्ये अनुवाद :

सोना-चाँदी, ज़मीन-जायदाद आदि संम्पत्ति जिसकी गिनती पैसे के रूप में होती है।

धन-दौलत का उपयोग अच्छे कार्यों में ही करना चाहिए।
अरथ, अर्थ, अर्बदर्ब, इकबाल, इक़बाल, इशरत, कंचन, जमा, ज़र, दत्र, दौलत, द्रव्य, धन, धन-दौलत, नियामत, नेमत, पैसा, माल, रुपया-पैसा, लक्ष्मी, वित्त, विभव, वैभव, शुक्र, शेव

Wealth reckoned in terms of money.

All his money is in real estate.
money

अर्थ : ಭಾರತ ಮತ್ತು ಪಾಕಿಸ್ಥಾನದಲ್ಲಿ ಚಲಾವಣಿಯಲ್ಲಿರುವ ನಾಣ್ಯ

उदाहरणे : ಪ್ರತಿದಿನ ರೂಪಾಯಿ ಮೌಲ್ಯವು ಏರುತ್ತಾ-ಇಳಿಯುತ್ತಾ ಹೋಗುತ್ತದೆ

समानार्थी : ಕಾಸು, ದುಡ್ಡು, ಹಣ


इतर भाषांमध्ये अनुवाद :

भारत, पाकिस्तान आदि देशों में चलनेवाली मुद्रा।

रुपये का दिन-प्रतिदिन अवमूल्यन हो रहा है।
रुपया, रुपिया

The basic unit of money in India. Equal to 100 paise.

indian rupee, rupee

अर्थ : ಭಾರತದಲ್ಲಿ ಪ್ರಚಲಿತವಾಗಿದ್ದ ಹದಿನಾರಾಣೆಯ ಈಗಿನ ನೂರು ಪೈಸೆಯ ಮೌಲ್ಯದ ನಾಣ್ಯ ಅಥವಾ ನೋಟು ಸಮವಾಗಿದೆ

उदाहरणे : ತಾತನ ಹತ್ತಿರ ವಿವಿಧ ದೇಶಗಳ ರೂಪಾಯಿಗಳು ಇವೆ.

समानार्थी : ಧನ, ನಾಣ್ಯ, ಹಣ


इतर भाषांमध्ये अनुवाद :

भारत में प्रचलित एक सिक्का जो सोलह आने का होता था।

दादाजी के पास तरह-तरह के रुपए थे।
रुपया, रूप्यक

The basic unit of money in India. Equal to 100 paise.

indian rupee, rupee

अर्थ : ವಿನಿಮಯಕ್ಕಾಗಿ ಬಳಕೆಯಾಗುವ ಏಕರೂಪದ ಮೌಲ್ಯಯುಕ್ತ ವಸ್ತು

उदाहरणे : ಹತ್ತು ರೂಪಾಯಿ ಹಣ ಕೊಟ್ಟು ಅವನು ಒಂದು ಪುಸ್ತಕ ಕೊಂಡನು.

समानार्थी : ಕರನ್ಸಿ, ಪೈಸೆ, ಹಣ


इतर भाषांमध्ये अनुवाद :

रुपये, पैसे आदि जो विनिमय के साधन हैं।

अमेरिका की मुद्रा डालर है।
करंसी, करन्सी, करेंसी, करेन्सी, मुद्रा

चौपाल