अर्थ : ಅವನು ಯಾರೋ ಒಬ್ಬರನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಯಾವುದೋ ಮಾತು ಆಡಿರುವುದು
उदाहरणे :
ಅವನು ನನ್ನನ್ನು ಗುರಿಯಾಗಿ ಏಕೆ ಇಟ್ಟುಕೊಂಡ!
इतर भाषांमध्ये अनुवाद :
अर्थ : ಯಾವುದೇ ವಿಷಯ ಅಥವಾ ಸಂಗತಿಯಲ್ಲಿ ಮನಸ್ಸನ್ನು ವಿಚಲಿತವಾಗದಂತೆ ದ್ಯಾನದ ಸ್ಥಿತಿಯಲ್ಲಿ ಏಕತ್ರಗೊಳಿಸುವಿಕೆ
उदाहरणे :
ಅರ್ಜುನನ ಬಾಣ ಯಾವಾಗಲೂ ಲಕ್ಷ್ಯ ತಪ್ಪುವುದಿಲ್ಲ.
इतर भाषांमध्ये अनुवाद :
अर्थ : ಇನ್ನೊಬ್ಬರ ಮೇಲೆ ಆಕ್ಷೇಪಣೆಯನ್ನು ಮಾಡುವಂತಹ
उदाहरणे :
ನಿಮ್ಮ ಲಕ್ಷ್ಯ ಎಲ್ಲಿದೆ?
इतर भाषांमध्ये अनुवाद :
अर्थ : ಯಾವುದೇ ವಸ್ತು ಮುಂತಾದವುಗಳನ್ನು ಗುರಿಯಾಗಿಸಿಕೊಂಡು ಹೊಡೆಯುವ ಕ್ರಿಯೆ
उदाहरणे :
ಶಿಕಾರಿಯ ಗುರಿ ತಪ್ಪಿಹೋಯಿತು.
इतर भाषांमध्ये अनुवाद :
अर्थ : ಯಾವುದಾದರು ಶಬ್ಧ ಅಥವಾ ವಾಕ್ಯದ ಸಾಧಾರಣ ಅರ್ಥಕ್ಕಿಂತ ಭಿನ್ನವಾದ ಅರ್ಥ
उदाहरणे :
ಯಾರಾದರು ನಮ್ಮಗೆ ಅಪಕಾರವನ್ನು ಮಾಡಿದಾಗ ನಾವು ಅವನಿಗೆ ಉಪಕಾರವನ್ನು ಮಾಡಿದರೆ ಈ ಉಪಕಾರದ ಲಕ್ಷ್ಯಾರ್ಥ ಅಪಕಾರವಾಗುತ್ತದೆ.
समानार्थी : ಲಕ್ಷ್ಯಾರ್ಥ
इतर भाषांमध्ये अनुवाद :
किसी शब्द या वाक्य का उसके साधारण अर्थ से भिन्न अर्थ।
यदि कोई हमारा अपकार करे और हम उससे कहें कि वाह! आपने खूब उपकार किया तो यहाँ उपकार का लक्ष्यार्थ अपकार होगा।