सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಚಪ್ಪಾತಿ, ಪೂರಿ ಮುಂತಾದವುಗಳನ್ನು ಮಾಡಲು ಮಣೆಯ ಮೇಲೆ ಹಿಟ್ಟನ್ನು ಲಟ್ಟಿಸಿ ಅಗಲವಾಗಿ ಮಾಡುವ ಪ್ರಕ್ರಿಯೆ
उदाहरणे : ಸೀಮ ಬಲು ಬೇಗ ಲಟ್ಟಿಸುತ್ತಾಳೆ.
समानार्थी : ಅರಿ, ಅರೆ, ಒತ್ತು
इतर भाषांमध्ये अनुवाद :हिन्दी English
रोटी, पूरी आदि बनाने के लिए चकले पर लोई रखकर बेलन से पतला करना।
Flatten or spread with a roller.
अर्थ : ಚಪ್ಪಾತಿ, ಪೂರಿ ಮುಂತಾದವುಗಳನ್ನು ಅರೆಯುವ ಕೆಲಸ ಬೇರೆಯವರ ಕೈಯಿಂದ ಮಾಡಿಸುವ ಪ್ರಕ್ರಿಯೆ
उदाहरणे : ನಾನು ನನ್ನ ಮಗಳ ಕೈಯಿಂದ ಪೂರಿಯನ್ನು ಲಟ್ಟಿಸಿದೆ.
समानार्थी : ಅರೆಸು
इतर भाषांमध्ये अनुवाद :हिन्दी
रोटी, पूरी आदि बेलने का काम दूसरे से करवाना।
स्थापित करा