अर्थ : ಯಾವುದೇ ವ್ಯಾಪಾರದಿಂದ ಬಂದ ಲಾಭವನ್ನು ಅದರ ಶೇರಿನ ಮೌಲ್ಯಕ್ಕೆ ಅನುಸಾರವಾಗಿ ಬರುವ ಲಾಭದ ಭಾಗ
उदाहरणे :
ಮೆಟ್ರೂ ಕಂಪನಿಂದ ಬಂದ ಲಾಭದ ಹಣವನ್ನು ಶೇಕರ್ ಮತ್ತೊಂದು ಕಂಪನಿಯಲ್ಲಿ ತೊಡಗಿಸಿದ
समानार्थी : ನಫೆ, ಪ್ರಾಪ್ತಿ, ಲಾಭಂಶ
इतर भाषांमध्ये अनुवाद :
किसी व्यापार से होने-वाले आर्थिक लाभ का वह अंश जो उस व्यापार में रुपए लगाने वाले सब हिस्सेदारों को उनके हिस्से के अनुसार मिलता है।
मैट्रो कंपनी से मिले लाभांश को शेखर ने दूसरी कंपनी में लगाया।A bonus. Something extra (especially a share of a surplus).
dividendअर्थ : ವ್ಯಾಪಾರ, ಕೆಲಸ ಇತ್ಯಾದಿಗಳಲ್ಲಿ ಆಗುವ ಲಾಭ
उदाहरणे :
ಅವನು ಬಟ್ಟೆ ವ್ಯಾಪಾರದಲ್ಲಿ ತುಂಬಾ ಲಾಭ ಮಾಡಿಕೊಂಡ.
समानार्थी : ಲಾಭದಾಯಕ
इतर भाषांमध्ये अनुवाद :
अर्थ : ಲಾಭ ಮುಂತಾದವುಗಳ ರೂಪದಲ್ಲಿ ಬರುವ ಅಥವಾ ಪ್ರಾಪ್ತವಾಗುವ ಹಣ
उदाहरणे :
ಕೃಷಿಯೇ ನಮ್ಮ ಆದಾಯದ ಒಂದು ಸಾಧನಮಾರ್ಗ.
समानार्थी : ಆದಾಯ, ಆಮದು, ಉತ್ಪನ್ನ, ಗಳಿಕೆ, ಗಳಿಸಿದ ಹಣ, ದುಡಿಮೆ, ಧನಾಗಮನ, ಪ್ರಾಪ್ತಿ, ವರಮಾನ, ಸಂಪಾದನೆ
इतर भाषांमध्ये अनुवाद :
The financial gain (earned or unearned) accruing over a given period of time.
incomeअर्थ : ಯಾವುದಾದರೂ ಸಂಖ್ಯೆಯಲ್ಲಿ ಕಳೆದನಂತರ ಉಳಿದಿರುವಂತಹ ಸಂಖ್ಯೆ
उदाहरणे :
ಈ ಸಮಸ್ಯೆಯಪ್ರಶ್ನೆಯ ಶೇಷಫಲ ಐದು ಬಂದಿದೆ.
समानार्थी : ಅಂತ್ಯ, ಉಳಿದ, ಉಳಿದ ವಸ್ತು, ಉಳಿದ ಸಂಖ್ಯೆ, ಪರಿಣಾಮ, ಪ್ರಭಾವ, ಪ್ರಯೋಜನ, ಶೇಷ, ಶೇಷಫಲ, ಸಮಾಪ್ತಿ
इतर भाषांमध्ये अनुवाद :
The number that remains after subtraction. The number that when added to the subtrahend gives the minuend.
difference, remainderअर्थ : ಯಾವುದಾದರು ಕೆಲಸಕ್ಕಾಗಿ ಯಾರಾದರೊಬ್ಬರಿಂದ ಏನನ್ನಾದರೂ ಹೊಂದುವುದು
उदाहरणे :
ಅಲ್ಲಿಗೆ ಬಂದರೆ ನಿಮಗೆ ಏನಾದರೂ ಉಪಯೋಗವಾಗಬಹುದು.
समानार्थी : ಉಪಯೋಗ, ಉಪಯೋಗವಾಗು, ಪ್ರಯೋಜನ, ಪ್ರಯೋಜನವಾಗು, ಲಾಭವಾಗು
इतर भाषांमध्ये अनुवाद :
किसी काम के लिए किसी से कुछ चाहना।
आपके यहाँ आने का कुछ न कुछ तो प्रयोजन होगा।