पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ವಕ್ರ शब्दाचा अर्थ आणि समानार्थी शब्द आणि प्रतिशब्दांसह उदाहरणे.

ವಕ್ರ   ನಾಮಪದ

अर्थ : ವಕ್ರ ದೃಷ್ಟಿ ಹೊಂದುವ ಸ್ಥಿತಿ ಅಥವಾ ಭಾವನೆ

उदाहरणे : ಅವನು ನನ್ನನ್ನು ವಕ್ರದೃಷ್ಟಿಯಿಂದ ನೋಡುತ್ತಿದ್ದ.

समानार्थी : ಅಂಕು-ಡೊಂಕು, ಓರೆ, ಡೊಂಕು, ಸೊಟ್ಟಗಾಗಿರುವುದು, ಸೊಟ್ಟಗಿರುವುದು


इतर भाषांमध्ये अनुवाद :

टेढ़े होने की अवस्था या भाव।

कारीगर तार के टेढ़ेपन को दूर कर रहा है।
कज, टेढ़ाई, टेढ़ापन, तिरछापन, बाँक, बाँकपन, बांक, बांकपन, भंग, भङ्ग, वक्रता

The property possessed by the curving of a line or surface.

curvature, curve

अर्थ : ನೇರವಾಗಿ ಮಾತನಾಡದೆ ಒಳಧ್ವನಿಯನ್ನು ಇಟ್ಟುಕೊಂಡು ಸ್ವಲ್ಪ ಅಣಕವನ್ನು ಬೆರಸಿ ಮಾತನಾಡುವ ವಿಧ

उदाहरणे : ಅವನು ಯಾವಾಗಲು ವ್ಯಂಗ್ಯವಾಗಿ ಮಾತನಾಡುತ್ತಾನೆ.

समानार्थी : ಅಡ್ಡ ಮಾತು, ಅಣಕ, ಕೊಂಕು ಮಾತು, ನುಡಿ, ವ್ಯಂಗ್ಯ, ವ್ಯಂಗ್ಯೋಕ್ತಿ


इतर भाषांमध्ये अनुवाद :

वह व्यंग्य जिसका अर्थ गूढ़ हो।

गोपियाँ ऊद्धोजी से कूट करती हैं।
वह जब देखो तब कूट करता रहता है।
कूट, कूट व्यंग्य

An abstract part of something.

Jealousy was a component of his character.
Two constituents of a musical composition are melody and harmony.
The grammatical elements of a sentence.
A key factor in her success.
Humor: an effective ingredient of a speech.
component, constituent, element, factor, ingredient

अर्थ : ಯಾವ ಗುಣ ಕೆಟ್ಟದಾಗಿದೆಯೋ

उदाहरणे : ವ್ಯಕ್ತಿಗಳು ಕೆಟ್ಟ ಗುಣದಿಂದ ದೂರವಿರಬೇಕು.

समानार्थी : ಅವಗುಣ, ಕಲಂಕ, ಕುಂದುಕೊರತೆ, ಕೆಟ್ಟ ಗುಣ, ಖೋಟ, ದುರ್ಘುಣ, ದೋಷ, ಲೋಪ


इतर भाषांमध्ये अनुवाद :

The quality of being inadequate or falling short of perfection.

They discussed the merits and demerits of her novel.
He knew his own faults much better than she did.
demerit, fault

ವಕ್ರ   ಗುಣವಾಚಕ

अर्थ : ಯಾವುದೋ ಒಂದು ಕ್ಲಿಷ್ಟದಿಂದ ತುಂಬಿರುವ ಅಥವಾ ತುಂಬಾ ಕಷ್ಟವಾದಂತಹ

उदाहरणे : ಯಕ್ಷನು ಕೇಳಿದ ಕ್ಷಿಷ್ಟವಾದ ಪ್ರಶ್ನೆಗೆ ಯುಧಿಷ್ಟಿರ ಉತ್ತರ ನೀಡಿ ತನ್ನ ತಮ್ಮನ ಜೀವ ಉಳಿಸಿದ.

समानार्थी : ಅಸ್ಪುಟವಾದ, ಅಸ್ಪುಟವಾದಂತ, ಅಸ್ಪುಟವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಜಟಿಲವಾದ, ಜಟಿಲವಾದಂತ, ಜಟಿಲವಾದಂತಹ, ವಕ್ರವಾದ, ವಕ್ರವಾದಂತ, ವಕ್ರವಾದಂತಹ


इतर भाषांमध्ये अनुवाद :

जो कूटता से भरा हुआ हो या बहुत ही कठिन हो।

युधिष्ठिर ने यक्ष के कूट प्रश्नों का उत्तर देकर अपने भाइयों की जान बचाई।
अस्फुट, कठिन, कूट, कूटतापूर्ण, गंभीर, गूढ़, जटिल, टेढ़ा, पेचीदा, पेचीला, मुश्किल, वक्र

Difficult to analyze or understand.

A complicated problem.
Complicated Middle East politics.
He's more complex than he seems on the surface.
complex, complicated

चौपाल