अर्थ : ಯಾವುದೋ ಅಧಿಕಾರದಿಂದ ನಮಗೆ ಬೇಕಾದ ಕೆಲಸಗಳನ್ನು ಮತ್ತೊಬ್ಬರ ಕೈಯಲ್ಲಿ ಮಾಡಿಕೊಳ್ಳಬಹುದು
उदाहरणे :
ಅದರ ಮೇಲೆ ನಮಗೆ ಯಾವುದೇ ಅಧಿಕಾರವಿಲ್ಲ.
इतर भाषांमध्ये अनुवाद :
अर्थ : ಯಾವುದಾದರು ಸಂಪತ್ತನ್ನು ರಕ್ಷಣೆ ಮಾಡುವುದಕ್ಕಾಗಿ ಅಥವಾ ಯಾವುದಾದರು ವ್ಯಕ್ತಿ ಓಡಿಹೋಗುವುದನ್ನು ತಡೆಯುವುದಕ್ಕಾಗಿ ತಮ್ಮ ಅಧಿಕಾರ ಅಥವಾ ರಕ್ಷಣೆಯಲ್ಲಿ ಇಟ್ಟುಕೊಳ್ಳುವ ಕ್ರಿಯೆ ಅಥವಾ ಭಾವ
उदाहरणे :
ಭರತ ಶಾಹಿಯನ್ನು ಮೂರು ತಿಂಗಳುಗಳ ವರೆಗೆ ಪೊಲೀಸರು ತಮ್ಮ ಸುಫರ್ದಿನಲ್ಲಿ ಇಟ್ಟುಕೊಂಡಿದ್ದರು.
समानार्थी : ಕೈದು, ಬಂಧನ, ಸುಫರ್ದು, ಸೆರೆ
इतर भाषांमध्ये अनुवाद :
अर्थ : ಯಾವುದು ವಶದಲ್ಲಿದೆಯೋ
उदाहरणे :
ಯಾರೊಬ್ಬರ ಮನಸ್ಸು ವಶವಾಗಿರುವುದರಿಂದ ಅವರು ಸುಖವಾಗಿದ್ದಾರೆ.
समानार्थी : ಪರವಶ, ಪರವಶವಾದ, ಪರವಶವಾದಂತ, ಪರವಶವಾದಂತಹ, ವಶದಲ್ಲಿರುವ, ವಶದಲ್ಲಿರುವಂತ, ವಶದಲ್ಲಿರುವಂತಹ
इतर भाषांमध्ये अनुवाद :
Restrained or managed or kept within certain bounds.
Controlled emotions.