पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ವಿಗ್ರಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ವಿಗ್ರಹ   ನಾಮಪದ

अर्थ : ಬಟ್ಟೆ, ಪೇಪರ್ ಗಳಿಂದ ಮಾಡಿದ ಗೊಂಬೆ ಅದರ ಜೊತೆಯಲ್ಲಿ ಮಕ್ಕಳು ಆಟವಾಡುತ್ತಾರೆ

उदाहरणे : ನನ್ನ ತಂದೆಯು ಪವನಿಗೋಸ್ಕರ ಬೊಂಬೆಯನ್ನು ಖರೀದಿಸಿದರು.

समानार्थी : ಗೊಂಬೆ, ಬೊಂಬೆ, ಮೂರ್ತಿ


इतर भाषांमध्ये अनुवाद :

कपड़े, कागज आदि की वह पुतली जिससे बच्चे खेलते हैं।

पिताजी ने पवन के लिए एक गुड्डा खरीदा।
गुड्डा, पुतला

A small replica of a person. Used as a toy.

doll, dolly

अर्थ : ಲೋಹದ ತುಂಡುಗಳಿಂದ ಮಾಡಿರುವ ದೇವತೆಗಳ ವಿಗ್ರಹ ಅಥವಾ ಪೂರ್ವಜರ ಮುದ್ರೆ ಅಥವಾ ಠಸ್ಸೆ

उदाहरणे : ತಂದೆಯು ಅಕ್ಕಸಾಲಿಯವನ ಬಳಿ ಬೆಳ್ಳಿಯ ಅಂಬಾಬಾಯಿಯ ವಿಗ್ರಹವನ್ನು ಮಾಡಿಸಿದರು.


इतर भाषांमध्ये अनुवाद :

धातु की चद्दर पर बना हुआ देवता या पूर्वज का ठप्पा या छाप।

पिताजी ने सुनार से अंबाबाई देवी का एक चांदी का टाँक बनवाकर लिया।
टाँक

अर्थ : ಸಮಾಸ ಮೊದಲಾದವುಗಳ ಘಟಕ

उदाहरणे : ವ್ಯಾಕರಣದಲ್ಲಿ ಇಂದು ನಾವು ಸಂಧಿ ಮತ್ತು ವಿಗ್ರಹವನ್ನು ಕಲಿತೆವು.


इतर भाषांमध्ये अनुवाद :

यौगिक या संयुक्त शब्द के प्रत्येक शब्द को अलग-अलग करने की क्रिया।

व्याकरण में आज हमें संधि और विग्रह सिखाया गया।
विग्रह

अर्थ : ಯಾವುದೇ ದೇವರು ಅಥವಾ ದೇವತೆಯ ವಿಗ್ರಹ

उदाहरणे : ಈ ದಿನ ದೇವಾಯಲದಲ್ಲಿ ಪ್ರತಿಮೆಯನ್ನು ಪ್ರತಿಷ್ಟಾಪಿಸುವರು

समानार्थी : ಪ್ರತಿಮೆ, ಮೂರ್ತಿ, ಶಿಲ್ಪ


इतर भाषांमध्ये अनुवाद :

किसी देवी या देवता की मूर्ति।

आज मंदिर में प्रतिमा स्थापित की जाएगी।
दैवत, प्रतिमा, विग्रह

A material effigy that is worshipped.

Thou shalt not make unto thee any graven image.
Money was his god.
god, graven image, idol

चौपाल