पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ವಿಘ್ನ शब्दाचा अर्थ आणि समानार्थी शब्द आणि प्रतिशब्दांसह उदाहरणे.

ವಿಘ್ನ   ನಾಮಪದ

अर्थ : ಅಡ್ಡಿಯಾಗುವ ಕ್ರಿಯೆ, ಅವಸ್ಥೆ ಅಥವಾ ಭಾವನೆ

उदाहरणे : ಕಾಲುವೆಯಲ್ಲಿ ನೀರು ಹರಿಯುವುದಕ್ಕೆ ಅಡ್ಡಿ ಇದ್ದ ಕಾರಣ ನೀರು ಕಡಿಮೆ ಬರುತ್ತಿತ್ತು.

समानार्थी : ಅಡೆತಡೆ, ಅಡ್ಡಿ ತೊಡಕು


इतर भाषांमध्ये अनुवाद :

अटकने की क्रिया, अवस्था या भाव।

पानी की नाली में अटकाव की वज़ह से पानी कम आ रहा है।
अटक, अटकापन, अटकाव

अर्थ : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ

उदाहरणे : ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.

समानार्थी : ಅಡಚನೆ, ಅಡೆತಡೆ, ಅಡ್ಡಿ, ಕಷ್ಟ, ತಡೆ, ತೊಂದರೆ, ತೊಡಕು, ನಿಷೇದ, ಬಾಧೆ, ಸಂಕಟದಲ್ಲಿ ಸಿಕ್ಕಿಸು, ಹಾನಿ


इतर भाषांमध्ये अनुवाद :

काम, विकास, मार्ग, आदि में खड़ी की जाने वाली या आने वाली कोई चीज या बात।

वह बाधाओं से घबराता नहीं है।
अटक, अड़ंगा, अड़चन, अनुरोध, अपवारण, अरकला, अर्गल, अर्गला, अवरोध, आटी, औंहर, निरोध, प्रतिबद्धता, फतूर, फ़तूर, फ़ितूर, फ़ुतूर, फितूर, फुतूर, बाधा, यति, रुकावट, रोक, रोड़ा, विघात, विघ्न, व्यवधान

Any structure that makes progress difficult.

impediment, impedimenta, obstructer, obstruction, obstructor

चौपाल