पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ವಿರಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ವಿರಹ   ನಾಮಪದ

अर्थ : ಯಾರೋ ಒಬ್ಬರ ಅಗಲಿಕೆ ಅಥವಾ ದೂರವಾಗುವ ಅವಸ್ಥೆ ಅಥವಾ ಭಾವ

उदाहरणे : ರಾಧ ಕೃಷ್ಣನ ಅಗಲಿಕೆಯನ್ನು ಸೈರಿಸಿಕೊಳ್ಳಬೇಕಾಯಿತು.

समानार्थी : ಅಗಲಿಕೆ, ವಿಯೋಗ


इतर भाषांमध्ये अनुवाद :

किसी से बिछुड़ने या दूर होने की अवस्था या भाव।

राधा को कृष्ण का वियोग सहना पड़ा।
अपगम, आसंगत्य, आसञ्गत्य, फ़िराक़, फ़ुरक़त, फिराक, फुरकत, विछोह, वियोग

अर्थ : ಪ್ರಿಯವಾದ ವ್ಯಕ್ತಿಯನ್ನು ಭೇಟಿ ಮಾಡಲು ಆಗದೆ ಹೋಗುವುದು

उदाहरणे : ಸೂರದಾಸರು ರಚಿಸಿದ ಕೃತಿಯಲ್ಲಿ ರಾಧೆಯ ವಿರಹವನ್ನು ಮಾರ್ಮಿಕವಾಗಿ ಚಿತ್ರಿಸಿದ್ದಾರೆ

समानार्थी : ವಿಯೋಗ


इतर भाषांमध्ये अनुवाद :

प्रिय व्यक्ति से मिलन न होने की क्रिया या भाव।

सूरदास द्वारा किया गया राधा के विरह का वर्णन बहुत ही मार्मिक है।
बिछोह, बिरह, विच्छेद, विछोह, वियोग, विरह

अर्थ : ಬೇರೆಯಾಗು ಕ್ರಿಯೆ, ಸ್ಥಿತಿ ಅಥವಾ ಭಾವನೆ

उदाहरणे : ವಿವಾಹವಾದ ಮೇಲೆ ಅವನ ಅಗಲಿಕೆಯ ದುಃಖ ಸಹಿಸಬೇಕಾಯಿತು.

समानार्थी : ಅಗಲಿಕೆ


इतर भाषांमध्ये अनुवाद :

The state of being several and distinct.

discreteness, distinctness, separateness, severalty

चौपाल