सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ತಮಾಷೆ ನೋಡುವಂತಹ ವ್ಯಕ್ತಿ
उदाहरणे : ಹಾವಾಡಿಗನ ಆಟವನ್ನು ನೋಡಲು ವಿಲಾಸಿಗಳ ದಂಡೆ ಬಂದಿತ್ತು.
इतर भाषांमध्ये अनुवाद :हिन्दी English
तमाशा देखनेवाला व्यक्ति।
A nonparticipant spectator.
अर्थ : ಯಾರೋ ಒಬ್ಬರಿಗೆ ಯಾವುದೇ ಮಾತು ಅಥವಾ ವಸ್ತುವಿನ ಮೇಲೆ ಒಲವು ಇರುತ್ತದೆ
उदाहरणे : ಇಲ್ಲಿ ವಿಲಾಸಿಗಳಿಗೆ ಅಥವಾ ಮೋಜುಗಾರರಿಗೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
समानार्थी : ಮೋಜುಗಾರ, ಷೋಕಿನವ, ಸುಖಪ್ರಿಯ
वह जिसे किसी बात आदि का शौक हो।
Someone who pursues a study or sport as a pastime.
अर्थ : ಸುಖಭೋಗದಲ್ಲಿ ಮುಳುಗಿ ಹೋದವ
उदाहरणे : ಶ್ರೀಮಂತರು ಸಾಮಾನ್ಯವಾಗಿ ವಿಲಾಸಿ ಜೀವನ ನಡೆಸುತ್ತಾರೆ.
समानार्थी : ಒಯ್ಯಾರದ, ಒಯ್ಯಾರದಂತ, ಒಯ್ಯಾರದಂತಹ, ವಿಲಾಸಿಯಾದ, ವಿಲಾಸಿಯಾದಂತ, ವಿಲಾಸಿಯಾದಂತಹ
इतर भाषांमध्ये अनुवाद :हिन्दी
सुखभोग में लगा रहनेवाला।
अर्थ : ಆರಾಮದಾಯಕವಾಗಿ, ಸುಂದರವಾಗಿ ಮತ್ತು ಅದರಲ್ಲಿ ಎಲ್ಲಾ ರೀತಿಯ ಸೌಲಭ್ಯಗಳು ಇರುತ್ತದೊ
उदाहरणे : ಅವನು ಒಂದು ವಿಲಾಸಿ ಕಾರರನ್ನು ಖರೀದಿಸಿದ.
आरामदायक, सुंदर एवं जिसमें सब सुविधाएँ उपलब्ध हो।
स्थापित करा