पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ವಿಶಿಷ್ಟವಾದಂತಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ವಿಶಿಷ್ಟವಾದಂತಹ   ಗುಣವಾಚಕ

अर्थ : ಯಾವುದೇ ವಸ್ತು ವಿಷಯದಲ್ಲಿ ವಿಶೇಷವಾಗಿರುವಂತಹದ್ದು ಅಥವಾ ವಿಭಿನ್ನವಾಗಿರುವಂತಹದ್ದು

उदाहरणे : ಅವನು ವಿಶಿಷ್ಟ ಸಾಧನೆ ಮಾಡಿದ್ದಾನೆ.

समानार्थी : ವಿಶಿಷ್ಟ, ವಿಶಿಷ್ಟವಾದ, ವಿಶಿಷ್ಟವಾದಂತ


इतर भाषांमध्ये अनुवाद :

जो किसी विशेषता से युक्त हो।

वह विशिष्ट काम ही करता है।
विशिष्ट

(sometimes followed by `to') applying to or characterized by or distinguishing something particular or special or unique.

Rules with specific application.
Demands specific to the job.
A specific and detailed account of the accident.
specific

अर्थ : ಈಗಾಗಲೇ ಯಾವುದೋ ಒಂದು ಸಂಗತಿಗೆ ಅಥವಾ ವಸ್ತುವಿಗೆ ಹೆಚ್ಚು ಸ್ಥಿರವಾದ ಹೆಸರನ್ನು ಮಾಡಿರುವುದು ಅಥವಾ ಆಯಾ ವಿಷಯ ಕ್ಷೇತ್ರದಲ್ಲಿ ಅತ್ಯುನ್ನತ ಹೆಸರು ಗಳಿಸಿರುವುದು

उदाहरणे : ಸಿ.ವಿ.ರಾಮನ್ ಅವರು ಒಬ್ಬ ಪ್ರತಿಷ್ಟಿತ ವಿಜ್ಞಾನಿ.

समानार्थी : ಗಣ್ಯ, ಗಣ್ಯವಾದ, ಗಣ್ಯವಾದಂತ, ಗಣ್ಯವಾದಂತಹ, ನೆಲೆಗೊಂಡ, ನೆಲೆಗೊಂಡಂತ, ನೆಲೆಗೊಂಡಂತಹ, ಪ್ರತಿಷ್ಟಿತ, ಪ್ರತಿಷ್ಟಿತವಾದ, ಪ್ರತಿಷ್ಟಿತವಾದಂತ, ಪ್ರತಿಷ್ಟಿತವಾದಂತಹ, ವಿಶಿಷ್ಟವಾದ, ವಿಶಿಷ್ಟವಾದಂತ, ಸ್ಥಾಪಿಸಲ್ಪಟ್ಟ, ಸ್ಥಾಪಿಸಲ್ಪಟ್ಟಂತ, ಸ್ಥಾಪಿಸಲ್ಪಟ್ಟಂತಹ


इतर भाषांमध्ये अनुवाद :

अर्थ : ಗುಣ, ಲಕ್ಷಣ ಮೊದಲಾದವುಗಳಿಂದ ಯುಕ್ತವಾದ ಯಾವುದಾದರು ವರ್ಗ, ಪ್ರಕಾರ, ವರ್ಗೀಕರಣ ಮೊದಲಾದವುಗಳನ್ನು ಸೂಚಿಸುವಂತಹ

उदाहरणे : ಇದು ಒಂದು ವಿಶಿಷ್ಟವಾದ ಹಳ್ಳಿಗಾಡು.

समानार्थी : ವಿಶಿಷ್ಟ, ವಿಶಿಷ್ಟವಾದ, ವಿಶಿಷ್ಟವಾದಂತ


इतर भाषांमध्ये अनुवाद :

* ऐसे गुण, लक्षण आदि से युक्त जो किसी वर्ग, प्रकार, वर्गीकरण आदि को सूचित करे।

आप एक विशिष्ट गँवई हैं।
ठेठ, प्रतीकात्मक, विशिष्ट

Exhibiting the qualities or characteristics that identify a group or kind or category.

A typical Bengali person.
A typical suburban community.
The typical car owner drives 10,000 miles a year.
A painting typical of the Impressionist school.
A typical romantic poem.
A typical case of arteritis.
typical

अर्थ : ಯಾರು ಸಾಮಾನ್ಯನಲ್ಲವೋ

उदाहरणे : ಮೋಹನನು ಅಸಮಾನ್ಯ ರೋಗದಿಂದ ನರುಳುತ್ತಿದ್ದಾನೆ.

समानार्थी : ಅಸಮಾನ್ಯ, ಅಸಮಾನ್ಯವಾದ, ಅಸಮಾನ್ಯವಾದಂತ, ಅಸಮಾನ್ಯವಾದಂತಹ, ಅಸಾಧಾರಣ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ವಿಶಿಷ್ಟ ಲಕ್ಷಣಗಳುಳ್ಳ, ವಿಶಿಷ್ಟ ಲಕ್ಷಣಗಳುಳ್ಳಂತ, ವಿಶಿಷ್ಟ ಲಕ್ಷಣಗಳುಳ್ಳಂತಹ, ವಿಶಿಷ್ಟವಾದ, ವಿಶಿಷ್ಟವಾದಂತ, ವೈಲಕ್ಷಣ್ಯಗಳನ್ನು ಹೊಂದಿರುವ, ವೈಲಕ್ಷಣ್ಯಗಳನ್ನು ಹೊಂದಿರುವಂತ, ವೈಲಕ್ಷಣ್ಯಗಳನ್ನು ಹೊಂದಿರುವಂತಹ


इतर भाषांमध्ये अनुवाद :

जो सामान्य न हो।

मोहन असामान्य रोग से पीड़ित है।
कोई असामान्य बात हो तो मुझे भी बताओ।
अपसामान्य, असाधारण, असामान्य, ऐसा-वैसा, ख़ास, ख़ासा, खास, खासा, ग़ैरमामूली, गैरमामूली, विशेष, स्पेशल

चौपाल