पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ವಿಸ್ತಾರವಾಗು शब्दाचा अर्थ आणि समानार्थी शब्द आणि प्रतिशब्दांसह उदाहरणे.

ವಿಸ್ತಾರವಾಗು   ಕ್ರಿಯಾಪದ

अर्थ : ಯಾವುದೋ ಒಂದು ವಸ್ತುಗಳು ತಮ್ಮ ಆಕಾರವನ್ನು ವಿಸ್ತಾರವಾಗಿ ಮತ್ತು ದೊಡ್ಡದಾಗುವ ಹಾಗೆ ಮಾಡುವ ಪ್ರಕ್ರಿಯೆ

उदाहरणे : ಚಳಿಗಾಲದಲ್ಲಿ ಕಿಟಕಿ ಬಾಗಿಲುಗಳ ಮರಗಳ ಆಕಾರ ದೊಡ್ಡದಾಗಿ ಸರಿಯಾಗಿ ಹಾಕಲು ಕಷ್ಟವಾಗುತ್ತದೆ.

समानार्थी : ದೊಡ್ಡದಾಗು


इतर भाषांमध्ये अनुवाद :

ऐसा करना कि कोई वस्तु आदि अपने आकार से विस्तार में और बड़ी हो।

एंजियोप्लास्टी द्वारा धमनी को और फैलाया जाता है।
फैलाना

Make bigger or wider in size, volume, or quantity.

Expand the house by adding another wing.
expand

अर्थ : ಒಂದು ಸ್ಥಳದ ವಿಸ್ತಾರ ಎಲ್ಲಿಂದ ಎಲ್ಲಿಯವರೆಗೂ ಇದೆ ಎಂದು ಕಾಣುವ ಪ್ರಕ್ರಿಯೆ

उदाहरणे : ಭಾರತವು ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೂ ಹರಡಿದೆ.

समानार्थी : ವಿಸ್ತೃತವಾಗು, ಹರಡು


इतर भाषांमध्ये अनुवाद :

* दूरी, जगह, समय आदि का अंतराल या फासले में फैला होना।

भारत काश्मीर से कन्याकुमारी तक फैला हुआ है।
फैला हुआ होना, फैला होना, विस्तृत होना

चौपाल