पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ವೃತ್ತಾಕಾರದಂತಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ವೃತ್ತಾಕಾರದಂತಹ   ಗುಣವಾಚಕ

अर्थ : ತತ್ತಿಯಂತೆ ದುಂಡಾಕಾರದಲ್ಲಿರುವುದು

उदाहरणे : ಜನಪದ ಕುಣಿತಗಳು ಯಾವಾಗಲೂ ವೃತ್ತಾಕಾರದಲ್ಲಿ ಪ್ರದರ್ಶನಗೊಳ್ಳುತ್ತವೆ.

समानार्थी : ದುಂಡಾಕಾರದ, ದುಂಡಾಕಾರದಂತ, ದುಂಡಾಕಾರದಂತಹ, ಮಂಡಲಾಕಾರದ, ಮಂಡಲಾಕಾರದಂತ, ಮಂಡಲಾಕಾರದಂತಹ, ವೃತ್ತಾಕಾರದ, ವೃತ್ತಾಕಾರದಂತ


इतर भाषांमध्ये अनुवाद :

अंडे के आकार का।

मुझे शादी में उपहारस्वरूप एक अंडाकार दर्पण मिला।
अंडा जैसा, अंडाकार, अण्डा जैसा, अण्डाकार, बैजवी, बैज़वी

अर्थ : ವೃತ್ತ ಅಥವಾ ಚಕ್ರದ ಆಕಾರದ

उदाहरणे : ಮಗು ಗೋಡೆಯ ಮೇಲೆ ಗೋಲಾಕಾರವಾದ ಆಕೃತಿಯನ್ನು ಬರೆಯುತ್ತಿದೆ.

समानार्थी : ಗೋಲಾಕಾರ, ಗೋಲಾಕಾರದಂತ, ಗೋಲಾಕಾರದಂತಹ, ಚಂದ್ರಾಕಾರ, ಚಂದ್ರಾಕಾರದಂತ, ಚಂದ್ರಾಕಾರದಂತಹ, ಚಕ್ರಾಕಾರ, ಚಕ್ರಾಕಾರದಂತ, ಚಕ್ರಾಕಾರದಂತಹ, ವರ್ತೃಲಾಕಾರ, ವರ್ತೃಲಾಕಾರದಂತ, ವರ್ತೃಲಾಕಾರದಂತಹ, ವೃತ್ತ, ವೃತ್ತಾಕಾರ, ವೃತ್ತಾಕಾರದಂತ


इतर भाषांमध्ये अनुवाद :

अर्थ : ಈ ರೀತಿಯ ಆಕಾರದ ತಳಭಾಗದ ಪ್ರತ್ಯೇಕ ಬಿಂದು ಅದರ ಒಳಗಿನ ಮಧ್ಯಬಿಂದುವಿನಿಂದ ಸಮಾನ ದೂರದಲ್ಲಿರುತ್ತದೆ

उदाहरणे : ಚೆಂಡು ದುಂಡಾಗಿರುತ್ತದೆ.

समानार्थी : ದುಂಡಾಗಿರುವ, ದುಂಡಾಗಿರುವಂತ, ದುಂಡಾಗಿರುವಂತಹ, ದುಂಡಾದ, ವೃತ್ತಾಕಾರದ, ವೃತ್ತಾಕಾರದಂತ


इतर भाषांमध्ये अनुवाद :

ऐसा आकार जिसके तल का प्रत्येक बिन्दु उसके अंदर के मध्य बिन्दु से समान दूरी पर हो।

गेंद गोल होती है।
गोल, सर्ववर्तुल

चौपाल