पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ವ್ಯಾಖ್ಯಾನ शब्दाचा अर्थ आणि समानार्थी शब्द आणि प्रतिशब्दांसह उदाहरणे.

ವ್ಯಾಖ್ಯಾನ   ನಾಮಪದ

अर्थ : ಯಾವುದೇ ವ್ಯಕ್ತಿ, ವಿಷಯ ಅಥವಾ ಕಾರ್ಯದ ಸಂಬಂಧವಾಗಿ ಮಾಡುವ ವಿಚಾರ ಅಥವಾ ವಿವರಣೆ

उदाहरणे : ಈ ವಿಚಾರವಾಗಿ ನನಗೆ ಯಾವ ಟಿಪ್ಪಣಿಯು ಬೇಕಿಲ್ಲ.

समानार्थी : ಟಿಪ್ಪಣಿ, ವಿವರಣೆ


इतर भाषांमध्ये अनुवाद :

किसी व्यक्ति, विषय अथवा कार्य के संबंध में किया जाने वाला विचार।

मुझे इस विषय में कोई टिप्पणी नहीं करनी है।
टिप्पणी

अर्थ : ಸಮಾಚಾರ ಪತ್ರದಲ್ಲಿ ಪ್ರಕಟಿಸಿದ ಘಟನೆ ಮುಂತಾದವುಗಳ ಸಂಕ್ಷಿಪ್ತ ವಿವರಣೆ ಅಥವಾ ಅದರ ಸಂಬಂಧವಾಗಿ ಸಂಪಾದಕರು ಬರೆಯುವ ವಿಚಾರ

उदाहरणे : ಸಂಸತ್ ನಲ್ಲಿ ನಡೆದ ಕದನದ ಬಗೆಗೆ ಸಂಪಾದಕರು ಇಂದಿನ ಪ್ರತಿಕೆಯಲ್ಲಿ ಸೊಗಸಾಗಿ ಟಿಪ್ಪಣಿ ಬರೆದಿದ್ದಾರೆ.

समानार्थी : ಟಿಪ್ಪಣಿ, ವಿವರಣೆ


इतर भाषांमध्ये अनुवाद :

समाचार आदि में प्रकाशित घटना आदि का संक्षिप्त विवरण या उसके संबंध में संपादक का विचार।

आज के समाचार पत्र में संसद में हुए हंगामे पर संपादक द्वारा की गई टिप्पणी बहुत ही सशक्त है।
अवचूरी, आलोक, टिप्पणी

अर्थ : ಜಟಿಲವಾದದ್ದನ್ನು ಅರ್ಥೈಸಿಕೊಳ್ಳಲು ನೀಡುವ ಸ್ಪಷ್ಟೀಕರಣ ಅಥವಾ ಸರಳವಾದ ವಿವರಣೆ

उदाहरणे : ಆದಿ ಶಂಕರರು ಉಪನಿಷತ್ತಿಗೆ ವ್ಯಾಖ್ಯಾನವನ್ನು ಬರೆದಿದ್ದಾರೆ.

समानार्थी : ಟೀಕು, ಟೀಕೆ, ಭಾವ ವಿಸ್ತಾರ, ಭಾವ-ವಿಸ್ತಾರ, ಭಾಷ್ಯ, ಸೂತ್ರವೃತ್ತಿ


इतर भाषांमध्ये अनुवाद :

किसी जटिल वाक्य आदि के अर्थ का स्पष्टीकरण।

संस्कृत श्लोकों की व्याख्या सबके बस की बात नहीं है।
अर्थापन, आख्या, निर्वचन, भाव विस्तार, व्याख्या

The act of making clear or removing obscurity from the meaning of a word or symbol or expression etc..

explication

अर्थ : ಯಾವುದಾದರು ವಿಶೇಷವಾದ ವಿಷಯದ ಬಗ್ಗೆ ಇನ್ನೊಬ್ಬರ ಮುಂದೆ ನೀಡುವಂತಹ ಮೌಖಿಕ ವರ್ಣನೆ

उदाहरणे : ಇಂದು ಹತ್ತು ಗಂಟೆಗೆ ಗುರೂಜಿಯವರ ಭಾಷಣವಿದೆ.

समानार्थी : ಉಪನ್ಯಾಸ, ಭಾಷಣ


इतर भाषांमध्ये अनुवाद :

किसी के सम्मुख किसी विशेष विषय का मौखिक वर्णन।

आज दस बजे गुरुजी का व्याख्यान है।
अभिभाषण, आख्यान, लेक्चर, व्याख्यान

A speech that is open to the public.

He attended a lecture on telecommunications.
lecture, public lecture, talk

चौपाल