अर्थ : ಯಾವುದಾದರೂ ವಸ್ತು ಸಂಗತಿಯ ಬಗ್ಗೆ ಅತಿಯಾದ ಮೋಹವನ್ನು ಹೊಂದುವುದು ಅಥವಾ ಅತಿಯಾಗಿ ಹಚ್ಚಿಕೊಳ್ಳುವುದು
उदाहरणे :
ಮಮತಾಳಿಗೆ ಬಜಾರದಲ್ಲಿ ಸಿಕ್ಕ ಸಿಕ್ಕ ವಸ್ತುಗಳನ್ನು ಕೊಳ್ಳುವ ವಿಪರೀತ ವ್ಯಸನವಿದೆ.
इतर भाषांमध्ये अनुवाद :
अर्थ : ಈಶ್ವರನ ದ್ಯಾನವನ್ನು ಬಿಟ್ಟು, ಶರೀರ ಹಾಗೂ ಸಂಸಾರವನ್ನು ತನ್ನ ಸರ್ವಸ್ವವೆಂದು ತಿಳಿಯುವ ಕ್ರಿಯೆ
उदाहरणे :
ಸಂತರು ಮೋಹವನ್ನು ತ್ಯಜಿಸುತ್ತಾರೆ
समानार्थी : ಮೋಹ
इतर भाषांमध्ये अनुवाद :
A feeling of great liking for something wonderful and unusual.
captivation, enchantment, enthrallment, fascination