अर्थ : ಅಮರವಾಗುವ ಅವಸ್ಥೆ ಅಥವಾ ಭಾವ
उदाहरणे :
ಅಮರತ್ವಕ್ಕಾಗಿ ಅಸರರೂ ಕೂಡ ಅಮೃತವನ್ನು ಕುಡಿಯಲು ಬಯಸಿದರು.
समानार्थी : ಅಮರ, ಅಮರತ್ವ, ನಾಶವಿಲ್ಲದ, ಮರಣವಿಲ್ಲದ, ಶಾಶ್ವತತೆ
इतर भाषांमध्ये अनुवाद :
A state of eternal existence believed in some religions to characterize the afterlife.
eternity, timeless existence, timelessnessअर्थ : ಯಾವುದು ಎಂದೂ ನಾಶವಾಗುವುದಿಲ್ಲವೋ
उदाहरणे :
ಆತ್ಮ ಎಂದೂ ಅಮರ.
समानार्थी : ಅಕ್ಷಯ, ಅಕ್ಷಯವಾದ, ಅಕ್ಷಯವಾದಂತ, ಅಕ್ಷಯವಾದಂತಹ, ಅಜರಾಮರ, ಅಜರಾಮರತ್ವ, ಅಜರಾಮರತ್ವದ, ಅಜರಾಮರತ್ವದಂತ, ಅಜರಾಮರತ್ವದಂತಹ, ಅಜರಾಮರವಾದ, ಅಜರಾಮರವಾದಂತ, ಅಜರಾಮರವಾದಂತಹ, ಅನಸ್ವರ, ಅನಸ್ವರವಾದ, ಅನಸ್ವರವಾದಂತ, ಅನಸ್ವರವಾದಂತಹ, ಅಮರ, ಅಮರವಾದ, ಅಮರವಾದಂತ, ಅಮರವಾದಂತಹ, ಅವಿನಾಶ, ಅವಿನಾಶದ, ಅವಿನಾಶದಂತ, ಅವಿನಾಶದಂತಹ, ಆಚಾಂದ್ರಾರ್ಕ, ಚಿರಂಜೀವಿ, ಚಿರಂಜೀವಿಯಾದ, ಚಿರಂಜೀವಿಯಾದಂತ, ಚಿರಂಜೀವಿಯಾದಂತಹ, ಶಾಶ್ವತವಾದ, ಶಾಶ್ವತವಾದಂತ, ಶಾಶ್ವತವಾದಂತಹ, ಸಾವಿಲ್ಲದ, ಸಾವಿಲ್ಲದಂತ, ಸಾವಿಲ್ಲದಂತಹ
इतर भाषांमध्ये अनुवाद :
जिसका कभी नाश न हो या सदा बना रहनेवाला।
आत्मा अमर है।Not subject to death.
immortal