अर्थ : ನೀತಿ ಅಥವಾ ಉಪದೇಶವನ್ನು ನೀಡುವಂತಹ ಗುಣ
उदाहरणे :
ಭಕ್ತಿಕಾಲೀನ ಯುಗದಲ್ಲಿನ ಪ್ರತಿಯೊಬ್ಬ ಕವಿಯೂ ನೀತಿಬೋದಕವಾಗಿ ತಮ್ಮ ಕಾವ್ಯವನ್ನು ರಚಿಸುತ್ತಿದ್ದರು.
समानार्थी : ಉಪದೇಶಾತ್ಮಕ, ಉಪದೇಶಾತ್ಮಕವಾದ, ಉಪದೇಶಾತ್ಮಕವಾದಂತ, ಉಪದೇಶಾತ್ಮಕವಾದಂತಹ, ನೀತಿಬೋದಕ, ನೀತಿಬೋದಕನಾದ, ನೀತಿಬೋದಕನಾದಂತ, ನೀತಿಬೋದಕನಾದಂತಹ, ಶಿಕ್ಷಣಾತ್ಮಕವಾದ, ಶಿಕ್ಷಣಾತ್ಮಕವಾದಂತ, ಶಿಕ್ಷಣಾತ್ಮಕವಾದಂತಹ
इतर भाषांमध्ये अनुवाद :
अर्थ : ಶಿಕ್ಷಣವನ್ನು ನೀಡುವ ಅಥವಾ ಯಾರಿಂದ ಶಿಕ್ಷಣ ದೊರೆಯುತ್ತದೆಯೋ
उदाहरणे :
ಇಂದು ನನ್ನ ತಾಯಿಯು ಒಂದು ಶೈಕ್ಷಣಿಕ ಚಲನಚಿತ್ರವನ್ನು ನೋಡಲು ಹೋಗಿದ್ದಾರೆ.
समानार्थी : ಶಿಕ್ಷಾತ್ಮಕ, ಶೈಕ್ಷಣಿಕ
इतर भाषांमध्ये अनुवाद :
शिक्षा देनेवाला या जिससे शिक्षा मिले।
आज मैं एक शैक्षिक फिल्म देखने गया था।