पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಶೂಲ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಶೂಲ   ನಾಮಪದ

अर्थ : ಈಟಿಯ ಹಾಗೆ ಪ್ರಾಚೀನ ಕಾಲದಲ್ಲಿ ಬಳಸುತ್ತಿದ ಒಂದು ಆಯುಧ

उदाहरणे : ಹೊಸ-ಹೊಸ ಅಸ್ತ್ರಗಳು ನಿರ್ಮಾಣವಾಗುತ್ತಿರುವುದರಿಂದ ಶೂಲದಂತಹ ಆಯುಧಗಳ ಬಳಕೆಯು ಕಡಿಮೆಯಾಗುತ್ತಿದೆ.

समानार्थी : ತ್ರಿಶೂಲ


इतर भाषांमध्ये अनुवाद :

बरछे की तरह का एक प्राचीन अस्त्र।

नए-नए हथियारों के निर्माण से शूल का अस्तित्व समाप्त सा हो गया है।
शूल

अर्थ : ಒಂದು ಪ್ರಕಾರದ ಶಸ್ತ್ರ ಅಥವಾ ಆಯುಧ

उदाहरणे : ಪ್ರಾಚೀನ ಕಾಲದ ಯುದ್ಧದಲ್ಲಿ ಈಟಿಯನ್ನು ಅಧಿಕವಾಗಿ ಪ್ರಯೋಗಿಸುತ್ತಿದ್ದರು.

समानार्थी : ಈಟಿ, ಬರ್ಚಿ, ಭಲ್ಲೆ


इतर भाषांमध्ये अनुवाद :

एक प्रकार का शस्त्र।

प्राचीन काल में युद्ध में भाले का अधिकाधिक प्रयोग होता था।
ईठी, नेजा, बज्र, बरछा, बर्छा, बल्लम, बाँस, भाला, वज्र, सेल

अर्थ : ಒಂದು ತರಹದ ಈಟಿ

उदाहरणे : ಬೇಟೆಗಾರನು ಭಲ್ಲೆಯಿಂದ ಹುಲಿಯನ್ನು ಕೊಳ್ಳಲು ಪ್ರಯತ್ನಿಸಿದ.

समानार्थी : ಈಟಿ, ಭರ್ಚಿ, ಭಲ್ಲೆ, ಶಲ್ಯ


इतर भाषांमध्ये अनुवाद :

एक प्रकार की बरछी।

शिकारी ने छूटे से शेर पर प्रहार किया।
छूटा

चौपाल