अर्थ : ಆಭೂಷಣಗಳಿಂದ ಅಲಂಕರಿಸಿಕೊಂಡ
उदाहरणे :
ಸಮಾರಂಭದಲ್ಲಿ ನೆರೆದಿದ್ದವರೆಲ್ಲರೂ ಸುಂದರವಾಗಿ ಅಲಂಕೃತಗೊಂಡಿದ್ದರು.
समानार्थी : ಅಂದಗೊಳಿಸಿದ, ಅಂದಗೊಳಿಸಿದಂತ, ಅಂದಗೊಳಿಸಿದಂತಹ, ಅಲಂಕೃತ, ಅಲಂಕೃತವಾದ, ಅಲಂಕೃತವಾದಂತ, ಅಲಂಕೃತವಾದಂತಹ, ಭೂಷಿತ, ಭೂಷಿತವಾದ, ಭೂಷಿತವಾದಂತ, ಭೂಷಿತವಾದಂತಹ, ಶೋಭಿತವಾದ, ಶೋಭಿತವಾದಂತ, ಶೋಭಿತವಾದಂತಹ
इतर भाषांमध्ये अनुवाद :
अर्थ : ಶೋಭಾಯಮಾನವಾಗಿ ಕಾಣುವ
उदाहरणे :
ರತ್ನಗಳನ್ನು ಪೋಣಿಸಿದ ಕಿರೀಟ ಧರಿಸಿ ರಾಜ ಸುಶೋಭಿತನಾಗಿ ಕಾಣುತ್ತಿದ್ದ.
समानार्थी : ಶೋಭಾಯಮಾನವಾದ, ಸುಂದರವಾಗಿ, ಸುಶೋಭಿತನಾದ
इतर भाषांमध्ये अनुवाद :