पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸಂಕೇತ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸಂಕೇತ   ನಾಮಪದ

अर्थ : ಯಾವುದೇ ಗುಣ ಸ್ಥಿತಿ ಮೊದಲಾದವುಗಳನ್ನು ತಿಳಿಸುವ ಒಂದು ಸಂಕೇತ

उदाहरणे : ಚರಕವು ಸ್ವದೇಶಿ ಕೈಗಾರಿಕೆಯ ಗುರುತಾಗಿದೆ.

समानार्थी : ಗುರುತು, ಚಿನ್ಹೆ, ಚಿಹ್ನೆ, ಸೂಚನೆ


इतर भाषांमध्ये अनुवाद :

दिखाई देने या समझ में आने वाला ऐसा लक्षण, जिससे कोई चीज़ पहचानी जा सके या किसी बात का कुछ प्रमाण मिले।

रेडक्रास चिकित्सा क्षेत्र का एक महत्वपूर्ण चिह्न है।
अर्जुन ने उपलक्ष्य को देखकर लक्ष्य -वेधन किया था।
बारिश खुलने का कोई संकेत नहीं है।
अलामत, आसार, इंग, इङ्ग, उपलक्ष, उपलक्ष्य, केतु, चिन्ह, चिह्न, निशान, प्रतीक, प्रतीक चिन्ह, प्रतीक चिह्न, संकेत, सङ्केत

A perceptible indication of something not immediately apparent (as a visible clue that something has happened).

He showed signs of strain.
They welcomed the signs of spring.
mark, sign

अर्थ : ಯಾವುದಾದರೂ ಸಮಿತಿಯ ಎಲ್ಲಾ ವಿಚಾರಗಳನ್ನು ಪ್ರತಿನಿಧಿಸುವಂತಹ ಚಿನ್ಹೆ

उदाहरणे : ಎಲ್ಲಾ ರಾಷ್ಟ್ರಗಳ, ರಾಜ್ಯಗಳ ಅಥವಾ ಸಂಸ್ಥೆಯ ತನ್ನದೇ ಆದ ಲಾಂಛನವಿರುತ್ತದೆ.

समानार्थी : ಕುರುಹು, ಗುರುತು, ಲಾಂಛನ


इतर भाषांमध्ये अनुवाद :

वह जो किसी समष्टि के प्रतिनिधि के रूप में और उसकी सब बातों का सूचक या प्रतिनिधि हो।

हर राष्ट्र, राज्य या संस्था का अपना विशेष प्रतीक होता है।
निशान, पहचान, पहिचान, प्रतिरूप, प्रतीक

Special design or visual object representing a quality, type, group, etc..

emblem

अर्थ : ವ್ಯಾಕರಣದಲ್ಲಿ ಪರಿವರ್ತಿತ (ದೋಷಯುಕ್ತ) ಶಬ್ಧದ ಯಾವುದಾದರು ವಾಸ್ತವಿಕ ಅಥವಾ ಕಲ್ಪಿತ ವಸ್ತುಗಳ ಭೋಧಕವಾಗಿರುತ್ತದೆ

उदाहरणे : ಅವನು ಸಂಕೇತಗಳ ವಿಷಯವಾಗಿ ಅಧ್ಯಯನವನ್ನು ಮಾಡುತ್ತಿದ್ದಾನೆ.

समानार्थी : ಚಿಹ್ನೆ, ಸಂಜ್ಞೆ


इतर भाषांमध्ये अनुवाद :

व्याकरण में वह विकारी शब्द जो किसी वास्तविक या कल्पित वस्तु का बोधक होता है।

वह संज्ञा के बारे में अध्ययन कर रहा है।
नाम वाले शब्द, संज्ञा

अर्थ : ಮನಸ್ಸಿನ ಭಾವನೆಗಳನ್ನು ಹಾವಭಾವಗಳ ಮೂಲಕ ಅಥವಾ ಸಂಜ್ಞೆಗಳ ಮೂಲಕ ಸಂವಹನ ಮಾಡುವುದು

उदाहरणे : ಕಿವುಡರು ಸನ್ನೆಯ ಮೂಲಕ ಸಂವಹನ ಮಾಡುತ್ತಾರೆ.

समानार्थी : ಸಂಜ್ಞೆ, ಸನ್ನೆ


इतर भाषांमध्ये अनुवाद :

मन का भाव प्रकट करने वाली कोई शारीरिक चेष्टा।

बहरों को इशारे से बात समझानी पड़ती है।
अंग मुद्रा, अङ्ग मुद्रा, इंग, इंगन, इंगित, इङ्ग, इङ्गन, इङ्गित, इशारा, मुद्रा, संकेत, सङ्केत, सान

A deliberate and vigorous gesture or motion.

gesticulation

अर्थ : ಹೊಳಪಿನ ಮಿಲನ ಅಥವಾ ಸ್ಥಿತಿರಂಗು

उदाहरणे : ಅವನ ಕವಿತೆಯಲ್ಲಿ ರಹಸ್ಯವಾದ ನೆರಳಿದೆ.

समानार्थी : ಅರಿವು, ಜ್ಞಾನ, ತಿಳುವು, ನೆರಳು, ಪ್ರಕಾಶ, ಪ್ರತಿಬಿಂಬ, ಹೊಳಪು


इतर भाषांमध्ये अनुवाद :

बहुत हल्का मेल या रंगत।

उसकी कविता में छायावाद का पुट है।
अभास, आभा, आभास, झलक, पुट, प्रतीति, भान

An outward or token appearance or form that is deliberately misleading.

He hoped his claims would have a semblance of authenticity.
He tried to give his falsehood the gloss of moral sanction.
The situation soon took on a different color.
color, colour, gloss, semblance

अर्थ : ಸಂಕ್ಷೇಪವಾಗಿಸಲು, ರಹಸ್ಯ ಕಾಪಾಡಲು, ಸಮಾಚಾರವನ್ನು ಯಂತ್ರದಲ್ಲಿ ಪರಿಷ್ಕರಿಸಲು ಬಳಸುವ, ಅನಿಯತವಾದ ಅರ್ಥಗಳನ್ನು ಹೊಂದಿರುವ ಅಕ್ಷರ, ಸಂಖ್ಯೆ, ಪದಗುಚ್ಚಗಳು ಅಥವಾ ಸಂಕೇತಗಳನ್ನೊಳಗೊಂಡ ವ್ಯವಸ್ಥೆ

उदाहरणे : ಸೈನ್ಯದಲ್ಲಿ ಸಂವಹನಕ್ಕಾಗಿ ಸಂಕೇತ ಭಾಷೆಯನ್ನು ಬಳಸುತ್ತಾರೆ. ನನ್ನ ಏ.ಟಿ.ಎಮ್ ಕಾರ್ಡಿನ ಕೋಡ್ ಮರೆತುಹೋಗಿದೆ.

समानार्थी : ಕೋಡ್


इतर भाषांमध्ये अनुवाद :

गुप्त रूप से संदेश भेजने या रखने के लिए उपयोग में लाया जाने वाला संकेत।

मेजर ने कूट संकेत के द्वारा सैनिकों को संदेश भेजा।
कूट संकेत, कूट-संकेत, कोड

A coding system used for transmitting messages requiring brevity or secrecy.

code

अर्थ : ಇನ್ನೊಬ್ಬರಿಂದ ಮುಚ್ಚಿಟ್ಟು ಪರಸ್ಪರ ಸೂಚನೆ ಅಥವಾ ಸಂಕೇತಗಳ ಮೂಲಕ ಮಾಡುವ ಕ್ರಿಯೆ

उदाहरणे : ಆ ಸೈನಿಕರು ತಮ್ಮ ಸಹಕರ್ಮಿಗಳ ಗುಪ್ತ ಸಂಕೇತದ ಪ್ರತೀಕ್ಷೆಯಲ್ಲಿದ್ದರು.

समानार्थी : ಆಜ್ಞೆ, ಗುಪ್ತ ಸಂಕೇತ, ಗುಪ್ತ-ಸಂಕೇತ, ಗೂಢವಾದ ಸಂಕೇತ, ಗೂಢವಾದ-ಸಂಕೇತ, ಸನ್ನೆ, ಸೂಚನೆ


इतर भाषांमध्ये अनुवाद :

दूसरों से छिपाकर आपस में इशारे या संकेत करने की क्रिया।

वह सैनिक अपने सहकर्मी के गुप्त संकेत की प्रतीक्षा में था।
इशारा, गुप्त संकेत

अर्थ : ಯಾವುದಾದರೂ ಕೆಲಸ ಆರಂಭಿಸುತ್ತಿರೋ ಇಲ್ಲವೋ ಅಥವಾ ಪ್ರಾರಂಭದ ಹಂತದಲ್ಲಿ ಇರುವ ಅಥವಾ ಯಾವುದೋ ಸ್ಥಿತಿಗೆ ತಲುಪುವ ಒಂದು ಸೂಚಕ

उदाहरणे : ವಾಹನ ನಡೆಸುವಾಗ ಸಿಗ್ ನಲ್ ಮೇಲೆ ದ್ಯಾನವಿರಬೇಕು.

समानार्थी : ಸಿಗ್ನಲ್


इतर भाषांमध्ये अनुवाद :

कोई कार्य प्रारंभ करें, ना करें या हो रहा है या नहीं या किस अवस्था में पहुँचा है, इसका सूचक।

गाड़ी चलाते समय सिगनल का ध्यान रखना चाहिए।
संकेत, सङ्केत, सिगनल, सिग्नल

ಸಂಕೇತ   ಗುಣವಾಚಕ

अर्थ : ಗುರುತನ್ನು ಮಾಡಿರುವಂತಹ

उदाहरणे : ಮಕ್ಕಳು ಅಂಗಡಿಯಲ್ಲಿ ಸಂಕೇತವಿರುವ ಆಟಿಗೆಗಳನ್ನು ಖರೀದಿಸಲು ಹುಡುಕುತ್ತಿದ್ದಾರೆ.

समानार्थी : ಗುರುತಿನ, ಗುರುತು, ಸಂಕೇತದ


इतर भाषांमध्ये अनुवाद :

संकेत किया हुआ।

बच्चा दुकान में इंगित खिलौने को लेने की जिद कर रहा था।
इंगित, इङ्गित, संकेतिक, संकेतित

चौपाल