अर्थ : ಎಲ್ಲವನ್ನೂ ಒಳಗೊಂಡಿರುವಿಕೆ
उदाहरणे :
ನಿಸರ್ಗವು ಅಖಂಡವಾದುದು
इतर भाषांमध्ये अनुवाद :
All of something including all its component elements or parts.
Europe considered as a whole.अर्थ : ಧರ್ಮಭಾವನೆಯಿಂದ ಅಥವಾ ಶ್ರದ್ಧ-ಭಕ್ತಿಯಿಂದ ಯಾವುದೋ ಒಂದನ್ನು ಅರ್ಪಿಸುವ ಭಾವನೆ
उदाहरणे :
ಮೀರಳ ಆರಾಧ್ಯ ದೇವರಾದ ಶ್ರೀ ಕೃಷ್ಣನಲ್ಲೆ ಸಂಪೂರ್ಣ ಲೀನಳಾಗಿ ಹಲವಾರು ಭಜನೆಯನ್ನು ರಚಿಸಿದ್ದಾಳೆ
समानार्थी : ಅರ್ಪಿಸಿ, ಪರವಶವಾಗುವುದು, ಶರಣಾಗತಿ, ಶರಣಾಗುವುದು, ಸಮರ್ಪಿಸಿ
इतर भाषांमध्ये अनुवाद :
धर्म भाव से या श्रद्धा-भक्तिपूर्वक कुछ कहते हुए अर्पित करने का भाव।
मीरा का भगवान कृष्ण के प्रति समर्पण उसके द्वारा रचित गीतों में परिलक्षित होता है।(usually plural) religious observance or prayers (usually spoken silently).
He returned to his devotions.अर्थ : ಯುದ್ಧ, ವಿವಾದ ಮುಂತಾದವುಗಳನ್ನು ಮುಗಿಸಲು ನಮ್ಮಷ್ಟಕ್ಕೆ ನಾವು ಶತ್ರು ಅಥವಾ ವಿಪಕ್ಷದವರಿಗೆ ಶರಣಾಗುವ ಕ್ರಿಯೆ
उदाहरणे :
ಪುರು ರಾಜನು ಸಿಕಂದರನ ಮುಂದೆ ಪೂರ್ಣವಾಗಿ ಶಾರಣಾದ
समानार्थी : ಆತ್ಮಸಮರ್ಪಣೆ, ತನ್ನನ್ನು ತಾನು ಸಮರ್ಪಿಸಿಕೊಳ್ಳುವುದು, ಶರಣು ಹೋಗುವುದು, ಶಾರಣಾಗುವುದು
इतर भाषांमध्ये अनुवाद :
अपने विरोधी या अधिक शक्तिशाली के सम्मुख स्वयं को सौंप देना या उसकी अधीनता स्वीकार करने की क्रिया।
१९७१ के युद्ध में पाकिस्तानी सेना के ९३,००० सैनिकों ने भारतीय सेना के सम्मुख आत्मसमर्पण किया था।अर्थ : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ
उदाहरणे :
ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.
समानार्थी : ಅಂತ್ಯ, ಪೂರ, ಪೂರ್ಣ, ಮುಕ್ತಾಯ, ಸಮಾಪ್ತಿ
इतर भाषांमध्ये अनुवाद :
Having finished or arrived at completion.
Certain to make history before he's done.अर्थ : ಆರಂಭದಿಂದ ಅಂತ್ಯದವರೆಗಿನ
उदाहरणे :
ಅವನು ಆ ಘಟನೆಯ ಪೂರ್ತಿ ವಿವರವನ್ನು ಪೋಲಿಸರಿಗೆ ಹೇಳಿದ.
समानार्थी : ಪೂರ್ತಿ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಗವಾದ, ಸಮಗವಾದಂತ, ಸಮಗವಾದಂತಹ, ಸಮಗ್ರ
इतर भाषांमध्ये अनुवाद :
अर्थ : ಯಾವುದೇ ಒಂದು ಕೆಲಸ, ಸಂಗತಿ ಮುಂತಾದವುಗಳು ಅರೆ ಬರೆಯಾಗದೇ ಪೂರಾ ಆಗಿರುವ ಸ್ಥಿತಿ
उदाहरणे :
ನ್ಯೂನ್ಯತೆಗಳೇ ಇರದ ಪರಿಪೂರ್ಣ ವ್ಯಕ್ತಿತ್ವವೊಂದು ಇರುವುದು ಅಪರೂಪ.
समानार्थी : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ
इतर भाषांमध्ये अनुवाद :
Completed to perfection.
fulfilled