पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸಂವಿಧಾನ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸಂವಿಧಾನ   ನಾಮಪದ

अर्थ : ವಿಧಾನ ಅಥವಾ ಕಾನೂನಿನ ಅನುಸಾರ ಯಾವುದಾದರು ರಾಜ್ಯ, ರಾಷ್ಟ್ರ ಅಥವಾ ಸಂಸ್ಥೆಯ ಸಂಘಟನೆ, ಸಂಚಾಲನೆ ಮತ್ತು ವ್ಯವಸ್ಥೆಯಾಗಿರುತ್ತದೆ

उदाहरणे : ಭಾರತೀಯ ಸಂವಿಧಾನವನ್ನು ರಚಿಸುವುದಕ್ಕೆ ಎರಡು ವರ್ಷ, ಹನ್ನೊಂದು ತಿಂಗಳು ಮತ್ತು ಹದಿನ್ನೆಂಟು ದಿನಗಳಾಗಿತ್ತು.


इतर भाषांमध्ये अनुवाद :

वह विधान या कानून जिसके अनुसार किसी राज्य,राष्ट्र या संस्था का संघटन,संचालन और व्यवस्था होती है।

भारतीय संविधान को बनाने में दो वर्ष ग्यारह माह और अठारह दिन लगे थे।
संविधान

Law determining the fundamental political principles of a government.

constitution, fundamental law, organic law

ಸಂವಿಧಾನ   ಗುಣವಾಚಕ

अर्थ : ಯಾವುದೋ ಒಂದು ವಿಧಾನ ರೂಪದಲ್ಲಿ ಇರುವ

उदाहरणे : ನಾವು ರಾಜ್ಯಾಂಗಕ್ಕೆ ಸಂಬಂಧಿಸಿದ ಕೆಲಸಕ್ಕೆ ಅಡಚನೆ ಮಾಡಬಾರದು.

समानार्थी : ರಾಜ್ಯಾಂಗಕ್ಕೆ ಸಂಬಂಧಿಸಿದ, ಸಂವಿಧಾನ ಬದ್ಧ, ಸಂವಿಧಾನಕ್ಕೆ ಸಂಬಂದಿಸಿದ, ಸಂವಿಧಾನದ, ಸಂವಿಧಾನಾತ್ಮಕ


इतर भाषांमध्ये अनुवाद :

जो विधान के रूप में हो।

हमें वैधानिक कार्यों में बाधा नहीं डालनी चाहिए।
विधानीय, वैधानिक

Of or relating to or created by legislation.

Legislative proposal.
legislative

अर्थ : ಸಂವಿಧಾನ ಅಥವಾ ಯಾವುದೇ ಸಂಸ್ಥೆಯ ನಿಯಮಕ್ಕೆ ಸಂಬಂಧಿಸಿದ

उदाहरणे : ಸಂವಿಧಾನದ ನಿಯಮವನ್ನು ಪಾಲನೆ ಮಾಡುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿದೆ.


इतर भाषांमध्ये अनुवाद :

संविधान या किसी संस्था के नियमों से संबंध रखने वाला।

संवैधानिक नियमों का पालन करना हर नागरिक का कर्तव्य होता है।
आईनी, विधानीय, वैधानिक, संविधानिक, संविधानीय, संवैधानिक, सांविधानिक, सांविधिक

चौपाल