पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸನ್ನೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸನ್ನೆ   ನಾಮಪದ

अर्थ : ಮನಸ್ಸಿನ ಭಾವನೆಗಳನ್ನು ವ್ಯಕ್ತಪಡಿಸಲು ಅಂಗಗಳ ಸಹಾಯವನ್ನು ಪಡೆಯುವುದು

उदाहरणे : ಮೂಕ ವ್ಯಕ್ತಿಯ ಜೊತೆ ವ್ಯವಹರಿಸುವಾಗ ಸನ್ನೆ ಮೂಲಕ ಸಂವಹನ ಮಾಡಬೇಕಾಗುತ್ತದೆ.

समानार्थी : ಕೈಸನ್ನೆ ಬಾಯ್ಸನ್ನೆ


इतर भाषांमध्ये अनुवाद :

मन का भाव प्रकट करने वाली अंगों की स्थिति।

मूक व्यक्ति अंग चेष्टा द्वारा अपनी भावों की अभिव्यक्ति करते हैं।
अंग चेष्टा, अंग विक्षेप, अंगहार

A deliberate and vigorous gesture or motion.

gesticulation

अर्थ : ಮನಸ್ಸಿನ ಭಾವನೆಗಳನ್ನು ಹಾವಭಾವಗಳ ಮೂಲಕ ಅಥವಾ ಸಂಜ್ಞೆಗಳ ಮೂಲಕ ಸಂವಹನ ಮಾಡುವುದು

उदाहरणे : ಕಿವುಡರು ಸನ್ನೆಯ ಮೂಲಕ ಸಂವಹನ ಮಾಡುತ್ತಾರೆ.

समानार्थी : ಸಂಕೇತ, ಸಂಜ್ಞೆ


इतर भाषांमध्ये अनुवाद :

मन का भाव प्रकट करने वाली कोई शारीरिक चेष्टा।

बहरों को इशारे से बात समझानी पड़ती है।
अंग मुद्रा, अङ्ग मुद्रा, इंग, इंगन, इंगित, इङ्ग, इङ्गन, इङ्गित, इशारा, मुद्रा, संकेत, सङ्केत, सान

A deliberate and vigorous gesture or motion.

gesticulation

अर्थ : ಇನ್ನೊಬ್ಬರಿಂದ ಮುಚ್ಚಿಟ್ಟು ಪರಸ್ಪರ ಸೂಚನೆ ಅಥವಾ ಸಂಕೇತಗಳ ಮೂಲಕ ಮಾಡುವ ಕ್ರಿಯೆ

उदाहरणे : ಆ ಸೈನಿಕರು ತಮ್ಮ ಸಹಕರ್ಮಿಗಳ ಗುಪ್ತ ಸಂಕೇತದ ಪ್ರತೀಕ್ಷೆಯಲ್ಲಿದ್ದರು.

समानार्थी : ಆಜ್ಞೆ, ಗುಪ್ತ ಸಂಕೇತ, ಗುಪ್ತ-ಸಂಕೇತ, ಗೂಢವಾದ ಸಂಕೇತ, ಗೂಢವಾದ-ಸಂಕೇತ, ಸಂಕೇತ, ಸೂಚನೆ


इतर भाषांमध्ये अनुवाद :

दूसरों से छिपाकर आपस में इशारे या संकेत करने की क्रिया।

वह सैनिक अपने सहकर्मी के गुप्त संकेत की प्रतीक्षा में था।
इशारा, गुप्त संकेत

चौपाल