अर्थ : (ವ್ಯಾಕರಣದಲ್ಲಿ) ಕ್ರಿಯೆಯ ರೂಪದಿಂದ ಆಗುವ ಅಥವಾ ಮಾಡುವ ಸಮಯದ ಜ್ಞಾನವಾಗಿರುತ್ತದೆ
उदाहरणे :
ಮುಖ್ಯ ರೂಪವಾಗಿ ಕಾಲದಲ್ಲಿ ಮೂರು ಭೇದಗಳಿವೆ.
इतर भाषांमध्ये अनुवाद :
(व्याकरण में) क्रिया का वह रूप जिससे उसके होने या किए जाने के समय का ज्ञान होता है।
मुख्य रूप से काल के तीन भेद होते हैं।A grammatical category of verbs used to express distinctions of time.
tenseअर्थ : ಕಾಲ ಅಥವಾ ಸಮಯದ ತುಂಬಾ ಚಿಕ್ಕ ಪ್ರಮಾಣ
उदाहरणे :
ಒಂದು ಕ್ಷಣದಲ್ಲಿ ಹಣ್ಣು ಸರಿಸಮಾನವಾಗಿ ನಾಲ್ಕು ಭಾಗಗಳಾಗುತ್ತವೆ.
इतर भाषांमध्ये अनुवाद :
अर्थ : ಸಮಯದ ಕಳೆಯುತಿದಂತೆ ಯಾರೋ ಒಬ್ಬರ ಜೀವನ ಕೂಡ ಬದಲಾಗುತ್ತಾ ಹೋಗುತ್ತದೆ
उदाहरणे :
ರಾಜನ ಕೊನೆಯ ಸಮಯ ತುಂಬಾ ಕಷ್ಟ ಪ್ರದವಾಗಿತ್ತು.
इतर भाषांमध्ये अनुवाद :
अर्थ : ಸಾಧನೆಯ ರೂಪದಲ್ಲಿ ತಿಳಿಯಬಹುದಾದ ಆ ಸಮಯಾವಧಿ ಅದು ಯಾರ ನಿಂತ್ರಣದಲ್ಲಿಯೂ ಇಲ್ಲ
उदाहरणे :
ನನಗೆ ಊಟಮಾಡುವುದಕ್ಕೂ ಸಮಯವಿಲ್ಲನನ್ನ ಹೆಚ್ಚಿನ ಸಮಯ ನಿಮ್ಮ ಈ ಕೆಲಸದಲ್ಲಿಯೇ ಕಳೆದುಹೋಯಿತು.
इतर भाषांमध्ये अनुवाद :
A period of time considered as a resource under your control and sufficient to accomplish something.
Take time to smell the roses.अर्थ : ಅನುಭವದ ಸತ್ಯ ಘಟನೆಗಳು ಭವಿಷ್ಯದಿಂದ ವರ್ತಮಾದವರೆಗೆ ಮತ್ತು ಭೂತಕಾಲಕ್ಕೆ ಹೋಗುತ್ತದೆ
उदाहरणे :
ಪ್ರತಿಯೊಬ್ಬರ ಜೀವನದಲ್ಲಿಯು ಬೇರೆ-ಬೇರೆ ತರಹದ ಸಮಯಗಳು ಬರುತ್ತದೆ.
समानार्थी : ಕಾಲ
इतर भाषांमध्ये अनुवाद :
The continuum of experience in which events pass from the future through the present to the past.
He waited for along time.अर्थ : ಒಂದು ಸಮಯದ ಮಧ್ಯದಲ್ಲಿ ಯಾವುದೋ ವಿಶೇಷ ಮಾತುಗಳನ್ನು ಆಡುವರು
उदाहरणे :
ಕಾಲೇಜಿನ ದಿನಗಳಲ್ಲಿ ನಾವು ತುಂಬಾ ಮೋಜು ಆನಂದದಿಂದ ಇರುತ್ತಿದ್ದೆವು.
इतर भाषांमध्ये अनुवाद :
An indefinite period (usually marked by specific attributes or activities).
The time of year for planting.अर्थ : ನಿಮಿಷ, ಗಂಟೆ, ದಿನ, ವಾರ, ತಿಂಗಳು ಮುಂತಾದವುಗಳ ಗಣನೆಯನ್ನು ಗುರುತಿಸುವುದು
उदाहरणे :
ನನಗೆ ಆ ಕೆಲಸ ಮಾಡಲು ಸಮಯವಿಲ್ಲ.
इतर भाषांमध्ये अनुवाद :
मिनटों, घंटों, वर्षों आदि में नापी जाने वाली दूरी या गति जिससे भूत, वर्तमान आदि का बोध होता है।
समय किसी का इंतजार नहीं करता।An amount of time.
A time period of 30 years.अर्थ : ಸಂಸ್ಕೃತಿಯ ಇತಿಹಾಸದಲ್ಲಿ ಆ ಕಾಲಮಾನದ ಸಮಯ ಮತ್ತು ಅವಸ್ಥೆ ಮೊದಲಾದ ದೃಷ್ಟಿಯಿಂದ ನಮ್ಮ ಒಂದು ಪರಿಭಾಷೆ ಅಥವಾ ಮಹತ್ವಪೂರ್ಣ ಸ್ಥಾನವನ್ನು ಇಡಲಾಗುತ್ತದೆ
उदाहरणे :
ನಾನು ನಿಮಗೆ ಬಸವಣ್ಣನ ಕಾಲದಲ್ಲಿ ರಚನೆಯಾದ ವಚನಗಳನ್ನು ಹೇಳುತ್ತೀನೆ.
इतर भाषांमध्ये अनुवाद :
अर्थ : ಪೂರ್ತಿ ಹಗಲು-ರಾತ್ರಿಯ ಎಂಟನೇ ಭಾಗ
उदाहरणे :
ಅವನು ರಾತ್ರಿ ಚೌತಿಯ ಪ್ರಹರದಲ್ಲಿ ಗಂಗಾ ಸ್ನಾನವನ್ನು ಮಾಡಲು ಹೋಗುತ್ತಾನೆ.
समानार्थी : ಪ್ರಹರ, ಮೂರು ತಾಸಿನ ಅವಧಿ, ಮೂರು ತಾಸು, ಯುಗ
इतर भाषांमध्ये अनुवाद :