पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸರಹದ್ದು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸರಹದ್ದು   ನಾಮಪದ

अर्थ : ಯಾವುದಕ್ಕಾದರೂ ಅವಕಾಶವಿರುವ ಅಥವಾ ಸಾಧ್ಯವಿರುವ ಗರಿಷ್ಠ ಮೊತ್ತ ಅಥವಾ ದಾಟಬಾರದ ಅಥವಾ ದಾಟಲಾರದ ಪ್ರದೇಶ ಅಥವಾ ಗೆರೆ ಅಥವಾ ಬಿಂದು

उदाहरणे : ದೇಶದ ಗಡಿ ಕಾಯಲು ಸೈನಿಕರು ಅವಿರತ ಶ್ರಮಿಸುತ್ತಾರೆ.

समानार्थी : ಎಲ್ಲೆ, ಗಡಿ, ತುದಿ, ಮೇರೆ, ಸೀಮಾ


इतर भाषांमध्ये अनुवाद :

खेतों आदि की सीमा की सूचक मिट्टी की ऊँची रेखा या बाँध।

भाइयों में बँटवारा होते ही एक खेत में कई मेंड़ बँध गये।
पाहा, मेंड़, मेड़

The boundary of a specific area.

demarcation, demarcation line, limit

अर्थ : ಯಾವುದಾದರು ಪ್ರದೇಶ ಅಥವಾ ವಸ್ತುಗಳ ನಾಲ್ಕು ದಿಕ್ಕುಗಳ ಕೊನೆಯ ರೇಖೆ ಅಥವಾ ಸ್ಥಾನ

उदाहरणे : ಭಾರತೀಯ ಸೀಮೆಯಲ್ಲಿ ಸಿಪಾಯಿಗಳು ಪಹರೆಯ ಕೆಲಸವನ್ನು ಮಾಡುತ್ತಿದ್ದಾರೆ.

समानार्थी : ಎಲ್ಲೆ, ಗಡಿ, ಪರಿಮಿತಿ, ಸೀಮೆ


इतर भाषांमध्ये अनुवाद :

किसी प्रदेश या स्थान के चारों ओर के विस्तार का अंतिम स्थान या रेखा।

भारतीय सीमा पर जवान डटे हुए हैं।
अवच्छेद, अवसान, इयत्ता, दायरा, परिमिति, पालि, बाउंड्री, बाउन्ड्री, संधान, सरहद, सिवान, सीमा, हद, हद्द

The line or plane indicating the limit or extent of something.

bound, boundary, bounds

अर्थ : ಸಿಮೆಯನ್ನು ಗುರುತು ಮಾಡುವ ಕೆಲಸ

उदाहरणे : ಹಂಚುವ ಸಮಯದಲ್ಲಿ ಮನೆ, ಜಮೀನು, ಮುಂತಾದವುಗಳಿಗೆ ಸೀಮೆ ರೇಖೆಯನ್ನು ಹಾಕುವರು

समानार्थी : ಗಲ್ಲು, ಬಾಂದುಕಲ್ಲು ಎಲ್ಲೆ, ಮೇರೆ ಕಲ್ಲು, ಸೀಮ-ರೇಖೆ, ಸೀಮಾರೇಖೆ, ಸೀಮೆ


इतर भाषांमध्ये अनुवाद :

सीमा को अंकित करने का कार्य।

बँटवारे के समय घर, ज़मीन आदि का सीमांकन किया जाता है।
सीमा बंधन, सीमांकन, हदबंदी

चौपाल