पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಸರಿಸು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಸರಿಸು   ಕ್ರಿಯಾಪದ

अर्थ : ಮೊದಲಿನ ಸ್ಥಾನದಿಂದ ಇನ್ನೊಂದು ಬೇರೆ ಸ್ಥಾನಕ್ಕೆ ಇಡುವುದು

उदाहरणे : ಕುರ್ಚಿಗಳನ್ನು ಇಲ್ಲಿಂದ ಅಲ್ಲಿಗೆ ಜರುಗಿಸ ಬೇಡಿ.

समानार्थी : ಅಲಗಿಸು, ಜರಗಿಸು


इतर भाषांमध्ये अनुवाद :

पहले के स्थान से किसी दूसरे स्थान पर करना।

कुर्सियों को यहाँ से वहाँ मत हटाओ।
करना, हटाना

Change place or direction.

Shift one's position.
dislodge, reposition, shift

अर्थ : ಯಾವದನ್ನಾದರೂ ಸರಿಸುವಂತೆ ಮಾಡು

उदाहरणे : ವಯಸ್ಸಾದ ತಂದೆಯ ಮಂಚವನ್ನು ಮಗ ಬೆಳಕಿನೆಡೆಗೆ ಸರಿಸುತ್ತಿದ್ದಾನೆ.

समानार्थी : ಜರುಗಿಸು, ಮಗ್ಗಲಿಗೆ ಸರಿಸು


इतर भाषांमध्ये अनुवाद :

किसी को सरकने में प्रवृत्त करना।

बूढ़े पिता के पलंग को बेटे ने धूप में सरकाया।
खसकाना, खिसकाना, घसकाना, घिसकाना, टसकाना, टारना, टालना, सरकाना

Move smoothly along a surface.

He slid the money over to the other gambler.
slide

ಸರಿಸು   ಗುಣವಾಚಕ

अर्थ : ಅದರ ಸ್ಥಾನದಿಂದ ದೂರಮಾಡಲಾಗಿದೆ ಅಥವಾ ಸರಿಸಲಾಗಿದೆ

उदाहरणे : ಅವರು ದೂರ ಸರಿಸಿದ ವಸ್ತುಗಳನ್ನು ಮತ್ತೆ ಅದೇ ಸ್ಥಾನಕ್ಕೆ ಇಡುತ್ತಿದ್ದಾರೆ.

समानार्थी : ದೂರ ಸರಿಸಿದ, ದೂರ ಸರಿಸಿದಂತ, ದೂರ ಸರಿಸಿದಂತಹ, ದೂರಮಾಡು, ದೂರಮಾಡುವ, ದೂರಮಾಡುವಂತ, ದೂರಮಾಡುವಂತಹ, ದೂರೀಕರಿಸಿದ, ದೂರೀಕರಿಸಿದಂತ, ದೂರೀಕರಿಸಿದಂತಹ


इतर भाषांमध्ये अनुवाद :

जो अपने स्थान से हटा दिया गया हो।

वह विस्थापित वस्तुओं को फिर से उनके स्थान पर रख रही थी।
अवकृष्ट, अवलुंचित, अवलुञ्चित, धता, विस्थापित, स्थानच्युत, हटाया

चौपाल