अर्थ : ಪಳಗಿಸಿದ ಪ್ರಾಣಿ ಪಕ್ಷಿಗಳು, ಅಸಹಜವೆನ್ನಿಸುವಂತೆ ಭ್ರಮೆ ಹುಟ್ಟಿಸುವಂತೆ ಸಾಹಸದ ಕ್ರೀಡೆಗಳನ್ನು ಮಾಡುವವರು ಊರಿಂದೂರಿಗೆ ಹೋಗಿ ತೋರಿಸುವ ಪ್ರದರ್ಶನ
उदाहरणे :
ನಾನು ಸರ್ಕಸ್ ನಲ್ಲಿ ಸಾಹಸದ ಕ್ರೀಡೆಗಳನ್ನು ನೋಡಿ ಮೈಮರೆತಿದ್ದೆ.
इतर भाषांमध्ये अनुवाद :
पशुओं और कलाबाजों आदि के द्वारा दिखाया जानेवाला कौशल या खेल।
वह सर्कस देखने गया है।