अर्थ : ತುಂಬಾ ಎತ್ತರವಾದುದು
उदाहरणे :
ತನ್ನನ್ನು ತಾನು ಅರಿಯುವುದು ಸರ್ವೋಚ್ಚ ಧರ್ಮ.
समानार्थी : ಸರ್ವೋಚ್ಚ, ಸರ್ವೋಚ್ಚವಾದ, ಸರ್ವೋಚ್ಚವಾದಂತ
इतर भाषांमध्ये अनुवाद :
अर्थ : ಯಾವುದು ತುಂಬಾ ಸರ್ವೋಚ್ಚವಾಗಿದೆಯೋ ಅಥವಾ ಅದಕ್ಕೆ ಉತ್ತಮವಾಗಿ ಬೇರೆ ಯಾವುದು ಇಲ್ಲವೋ ಅಥವಾ ಇರುವುದಕ್ಕೆ ಸಾಧ್ಯವೇ ಇಲ್ಲವೋ
उदाहरणे :
ಹಿಮಾಲಯದ ಸರ್ವೋಚ್ಚ ಶಿಖರದಲ್ಲಿ ಯಾವಾಗಲೂ ಮಂಜಿನಿಂದ ಕೂಡಿರುತ್ತದೆ.
समानार्थी : ಉಚ್ಚತಮ, ಉಚ್ಚತಮವಾದ, ಉಚ್ಚತಮವಾದಂತ, ಉಚ್ಚತಮವಾದಂತಹ, ಸರ್ವೋಚ್ಚ, ಸರ್ವೋಚ್ಚವಾದ, ಸರ್ವೋಚ್ಚವಾದಂತ
इतर भाषांमध्ये अनुवाद :