अर्थ : ಮನಸ್ಸಿನಲ್ಲಿ ಒಳ್ಳೆಯ ಕೆಲಸ ಅಥವಾ ಒಳ್ಳೆಯ ನಿಯತ್ತು ಹೊಂದಿದ್ದು ಕಳ್ಳತನ ಅಥವಾ ಮೋಸಮಾಡದೆ ಇರುವ ವೃತ್ತಿ ಅಥವಾ ಭಾವನೆ
उदाहरणे :
ಅವಿನಾಶರವರು ಪ್ರತಿಯೊಂದು ಕೆಲಸವನ್ನು ತುಂಬಾ ಪ್ರಾಮಾಣಿಕವಾಗಿ ಮಾಡುವರು.
समानार्थी : ನಿಷ್ಕಪಟತನ, ನೀತಿನಿಷ್ಟೆ, ಪ್ರಾಮಾಣಿಕ, ಶುದ್ದ ಹಸ್ತ, ಸತ್ಯನಿಷ್ಠ, ಸತ್ಯವಂತ
इतर भाषांमध्ये अनुवाद :