अर्थ : ಹೋಲಿಸಲು ಸಾಧ್ಯವಿರದೆ ಇರುವಂತಹದ್ದು ಅಥವಾ ಹೋಲಿಕೆಗಳೇ ಇಲ್ಲದಿರುವುದು
उदाहरणे :
ತಾಜ್ ಮಹಲಿನದು ಎಣೆಯಿಲ್ಲದ ಸೌಂದರ್ಯ.
समानार्थी : ಅಸಮಾನ, ಅಸಮಾನವಾದ, ಅಸಮಾನವಾದಂತ, ಅಸಮಾನವಾದಂತಹ, ಎಣೆಯಿಲ್ಲದ, ಎಣೆಯಿಲ್ಲದಂತ, ಎಣೆಯಿಲ್ಲದಂತಹ, ಸಾಟಿಯಿಲ್ಲದ, ಸಾಟಿಯಿಲ್ಲದಂತ, ಹೋಲಿಕೆಯಿಲ್ಲದ, ಹೋಲಿಕೆಯಿಲ್ಲದಂತ, ಹೋಲಿಕೆಯಿಲ್ಲದಂತಹ
इतर भाषांमध्ये अनुवाद :
Eminent beyond or above comparison.
Matchless beauty.अर्थ : ಬಹು ಅಂಶಗಳಲ್ಲಿ ಒಂದಾದಂತಹ
उदाहरणे :
ಆ ಅಪೂರ್ವ ವೀಣಾವಾದಕ ನಮ್ಮೂರಿನವನಂತೆ.
समानार्थी : ಅನನ್ಯ, ಅಪೂರ್ವ, ಅಪೂರ್ವವಾದ, ಅಪೂರ್ವವಾದಂತ, ಅಪೂರ್ವವಾದಂತಹ, ಅಸಾಧಾರಣ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ಅಸಾಮಾನ್ಯ, ಅಸಾಮಾನ್ಯವಾದ, ಅಸಾಮಾನ್ಯವಾದಂತ, ಅಸಾಮಾನ್ಯವಾದಂತಹ, ಉತ್ಕೃಷ್ಟ, ಉತ್ಕೃಷ್ಟವಾದ, ಉತ್ಕೃಷ್ಟವಾದಂತ, ಉತ್ಕೃಷ್ಟವಾದಂತಹ, ವಿಲಕ್ಷಣ, ವಿಲಕ್ಷಣವಾದ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ಶ್ರೇಷ್ಟ, ಶ್ರೇಷ್ಟವಾದ, ಶ್ರೇಷ್ಟವಾದಂತ, ಶ್ರೇಷ್ಟವಾದಂತಹ, ಸಾಟಿಯಿಲ್ಲದ, ಸಾಟಿಯಿಲ್ಲದಂತ
इतर भाषांमध्ये अनुवाद :