अर्थ : ಕೋಪ ತುಂಬಿದ ನೋಟ
उदाहरणे :
ಯಜಮಾನನು ಕೋಪಗೊಂಡದನ್ನು ನೋಡುತ್ತಿದಂತೆ ಕೆಲಸಗಾರನು ನುಣಿಚಿಕೊಂಡನು
समानार्थी : ಕೇರಳಿದ ದೃಷ್ಟಿ, ಕೋಪ, ಕೋಪದ ದೃಷ್ಟಿ, ಕ್ರೋಧ
इतर भाषांमध्ये अनुवाद :
अर्थ : ಸಿಟ್ಟಾಗುವ ಅಥವಾ ತಿರಸ್ಕಾರದ ಅವಸ್ಥೆ ಅಥವಾ ಭಾವ
उदाहरणे :
ಅವನ ಹತ್ತಿರ ತಮಾಷೆ ಮಾಡಬೇಡೆ ಅವನು ಚಿಕ್ಕ-ಚಿಕ್ಕ ವಿಷಯಕ್ಕೆ ಸಿಟ್ಟಾಗುತ್ತಾನೆ.
समानार्थी : ಕಡೆಗಣಿಸುವಿಕೆ, ತಾತ್ಸಾರ, ತಿರಸ್ಕಾರ
इतर भाषांमध्ये अनुवाद :
अर्थ : ಯಾವುದೇ ಮಾತು ಅಥವಾ ಘಟನೆಯಿಂದ ಕೋಪದ ಭಾವ ಉಂಟಾಗುವುದು
उदाहरणे :
ನನ್ನ ಮಾತಿನಿಂದಾಗಿ ಅವರಿಗೆ ಸಿಟ್ಟು ಬಂತು.
समानार्थी : ಕೋಪ
इतर भाषांमध्ये अनुवाद :
अर्थ : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ
उदाहरणे :
ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.
समानार्थी : ಅಸಮಾಧಾನ, ಅಹಂಕಾರ, ಆಕ್ರೋಶ, ಆವೇಶ, ಉದ್ವೇಗ, ಕಠಿಣ, ಕೋಪ, ಕ್ರೋದ, ದರ್ಪ, ಪ್ರತಾಪ, ಭಯಂಕರ, ಭೀಷಣ, ರೋಷ, ವ್ಯಾಕುಲತೆ
इतर भाषांमध्ये अनुवाद :
चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।
क्रोध से उन्मत्त व्यक्ति कुछ भी कर सकता है।अर्थ : ಸಿಟ್ಟಾಗುವುದು ಅಥವಾ ಬೈಯುವ ಕ್ರಿಯೆ
उदाहरणे :
ನೀವು ಅವನ ಮೇಲೆ ಸಿಟ್ಟಾಗುವುದರಿಂದ ಏನು ಉಪಯೋಗವಾಗುತ್ತದೆ.
समानार्थी : ಆಕ್ರೋಶ, ಆಕ್ರೋಶಹೊಂದುವುದು, ಕ್ರೋಧ, ಕ್ರೋಧಗೊಳ್ಳುವುದು, ಕ್ರೋಧವಾಗುವುದು, ಬೈಯ್ಯು, ಬೈಯ್ಯುವುದು, ಶಪಿಸು, ಶಪಿಸುವುದು, ಸಿಟ್ಟಾಗುವುದು, ಸಿಟ್ಟುಕೊಳ್ಳುವುದು
इतर भाषांमध्ये अनुवाद :