अर्थ : ಕುಸ್ತಿಯಲ್ಲಿ ಒಬ್ಬರನೊಬ್ಬರು ಗಟ್ಟಿಯಾಗಿ ಹಿಡಿಯುವ ಪ್ರಕ್ರಿಯೆ
उदाहरणे :
ಕುಸ್ತಿಯನ್ನು ಆಡುವವರು ಒಬ್ಬರಿಗೊಬ್ಬರು ಅಪ್ಪಿಕೊಂಡಿದ್ದಾರೆ.
समानार्थी : ಅಪ್ಪಿಕೊಳ್ಳು
इतर भाषांमध्ये अनुवाद :
अर्थ : ಜಗಳವಾಡುವುದಕ್ಕಾಗಿ ಒಬ್ಬರಿಗೊಬ್ಬರು ಅಪ್ಪಿಕೊಳ್ಳುವ ಪ್ರಕ್ರಿಯೆ
उदाहरणे :
ಅಕಾಡದಲ್ಲಿ ಪೈಲ್ವಾನರು ಒಬ್ಬರಿಗೊಬ್ಬರು ಅಪ್ಪಿಕೊಂಡಿದ್ದಾರೆ.
समानार्थी : ಅಪ್ಪಿಕೊಳ್ಳು
इतर भाषांमध्ये अनुवाद :